ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನದಲ್ಲಿರುವ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿ ವಿಚಾರಣೆಯು ನಾಳೆಗೆ ಮೂಂದೂಡಿಕೆಯಾಗಿದೆ. ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಅರ್ಜಿ ವಿಚಾರಣೆಯನ್ನು ಮುಂದೂಡಿತ್ತು. ನಟಿ ರನ್ಯಾ ರಾವ್ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದರು. ಇದಕ್ಕೆ …





