ಮೈಸೂರಿನ ಹೆಬ್ಬಾಳದಲ್ಲಿರುವ ಸೂರ್ಯ ಬೇಕರಿ ವೃತ್ತದ ಸಮೀಪದಲ್ಲಿ ರುವ ಎರಡನೇ ಅಡ್ಡ ರಸ್ತೆಯಲ್ಲಿನ ಮ್ಯಾನ್‌ಹೋಲ್ ಬಳಿ ಡಾಂಬರು ಕುಸಿದು ಗುಂಡಿ ನಿರ್ಮಾಣವಾಗಿ ಹಲವಾರು ತಿಂಗಳುಗಳೇ ಕಳೆದರೂ ಪಾಲಿಕೆಯವರು…