rape and murder case

ಮೈಸೂರು | ಬಾಲಕಿ ಅತ್ಯಾಚಾರ, ಕೊಲೆ ಆರೋಪಿಗೆ ನ್ಯಾಯಾಂಗ ಬಂಧನ

ಮೈಸೂರು : ನಗರದ ಇಟ್ಟಿಗೆಗೂಡಿನ ಬಳಿ ಅಲೆಮಾರಿ ಕುಟುಂಬದ 8 ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಆರೋಪಿ ಕಾರ್ತಿಕ್‌ನನ್ನು ಪೊಲಿಸರು ಜೈಲಿಗಟ್ಟಿದ್ದಾರೆ.…

1 month ago