rape case

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತು: ತನಿಖಾ ತಂಡಕ್ಕೆ 25 ಲಕ್ಷ ನಗದು ಬಹುಮಾನ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ ಘೋಷಿಸಲಾಗಿದೆ. ತನಿಖಾ ತಂಡದ 30 ಅಧಿಕಾರಿ,…

2 days ago

ಉನ್ನಾವೋ ಅತ್ಯಾಚಾರ ಕೇಸ್:‌ ಆರೋಪಿ ಕುಲದೀಪ್‌ ಸಿಂಗ್‌ ಸೆಂಗರ್‌ ಜಾಮೀನಿಗೆ ಸುಪ್ರೀಂಕೋರ್ಟ್‌ ತಡೆ

ನವದೆಹಲಿ: ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶವನ್ನು ಸುಪ್ರೀಂಂಕೋರ್ಟ್ ವಜಾಗೊಳಿಸಿದೆ. ಸೆಂಗಾರ್…

4 weeks ago

ಜೀವಾವಧಿ ಶಿಕ್ಷೆಯಿಂದ ಪಾರಾಗಲು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಇದೀಗ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದಾರೆ ಎಂಬ ಮಾಹಿತಿ…

1 month ago

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮೇಜರ್‌ ಟ್ವಿಸ್ಟ್‌

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ ಆಮಿಷಕ್ಕೆ ಒಳಗಾಗಿ ಎ1 ಆರೋಪಿ ಚಿನ್ನಯ್ಯ…

2 months ago

ಅತ್ಯಾಚಾರ ಕೇಸ್‌ನಲ್ಲಿ ಪ್ರಜ್ವಲ್‌ ರೇವಣ್ಣಗೆ ಬಿಗ್‌ ಶಾಕ್‌ ಕೊಟ್ಟ ನ್ಯಾಯಾಲಯ

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಮತ್ತೊಂದು ಶಾಕ್‌ ಎದುರಾಗಿದ್ದು, ಶಿಕ್ಷೆ ಅಮಾನತಿನಲ್ಲಿಟ್ಟು ಜಾಮೀನು ನೀಡಲು ಹೈಕೋರ್ಟ್‌ ನಿರಾಕರಿಸಿದೆ. ಜೀವಾವಧಿ ಶಿಕ್ಷೆ ಪ್ರಶ್ನಿಸಿ ಪ್ರಜ್ವಲ್‌…

2 months ago

ಮೈಸೂರು| ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಆಸ್ಪತ್ರೆಯಿಂದ ಜೈಲಿಗೆ ಸ್ಥಳಾಂತರಗೊಂಡ ಆರೋಪಿ

ಮೈಸೂರು: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದ ಆರೋಪಿ ಕಾರ್ತಿಕ್‌ ಈಗ ಜೈಲು ಸೇರಿದ್ದಾನೆ. ಪೊಲೀಸರ ಗುಂಡೇಟಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ಕಾರ್ತಿಕ್‌ ಸಂಪೂರ್ಣ…

3 months ago

ಧರ್ಮಸ್ಥಳ ಪ್ರಕರಣ | ನಾಲ್ಕು ಜನರಿಗೆ ಎಸ್.ಐ‌.ಟಿ‌ ನೋಟಿಸ್

ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ವಿಚಾರಣೆಗೆ ಎರಡನೇ ಭಾರಿಗೆ ಹಾಜರಾಗಲು ನಾಲ್ಕು ಜನರಿಗೆ ಎಸ್.ಐ.ಟಿ ತನಿಖೆಗೆ ಸೋಮವಾರ ಹಾಜರಾಗಲು ನೋಟಿಸ್ ಜಾರಿ ಮಾಡಿದೆ. ಬೆಳ್ತಂಗಡಿ ಎಸ್.ಐ.ಟಿ…

3 months ago

ಓದುಗರ ಪತ್ರ: ಅಲೆಮಾರಿ ಸಮುದಾಯವನ್ನು ಮುಖ್ಯ ವಾಹಿನಿಗೆ ತನ್ನಿ

ದಸರಾ ಮಹೋತ್ಸವದ ಸಂದರ್ಭದಲ್ಲಿ ಬಲೂನ್ ಮಾರಾಟಕ್ಕಾಗಿ ದೂರದ ಕಲಬುರಗಿಯಿಂದ ಪೋಷಕರೊಡನೆ ನಗರಕ್ಕೆ ಆಗಮಿಸಿದ್ದ ಅಲೆಮಾರಿ ಸಮುದಾಯದ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ನಾಗರಿಕ ಸಮಾಜವನ್ನು…

3 months ago

ಓದುಗರ ಪತ್ರ:  ಅತ್ಯಾಚಾರ ಸಂತ್ರಸ್ತೆಗೆ ಪ್ರಶ್ನೆ ಕೇಳಿ ಹಿಂಸಿಸಬೇಡಿ

ಇತ್ತೀಚೆಗೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗಿದ್ದು, ಪೋಷಕರಿಗೆ ನಮ್ಮ ಮಕ್ಕಳಿಗೆ ಸುರಕ್ಷಿತವಾದ ಜಾಗ ಯಾವುದು ಎಂದು ಚಿಂತೆ ಕಾಡುತ್ತಿದೆ. ಮಕ್ಕಳ ಮೇಲೆ ಅತ್ಯಾಚಾರವಾ ದಾಗ ಮಕ್ಕಳು ಗಾಬರಿಗೊಂಡಿರುತ್ತಾರೆ. ಮನಸ್ಸಿಗೆ…

3 months ago

ಅಪರಾಧ ಕೃತ್ಯ ತಡೆಗಟ್ಟಲಿ; ಸಾಂಸ್ಕೃತಿಕ ನಗರಿಯಲ್ಲಿ ನೆಮ್ಮದಿ ನೆಲೆಸಲಿ

ಸಾಂಸ್ಕೃತಿಕ ನಗರಿ, ನೆಮ್ಮದಿಯ ತಾಣ ಎಂದೆಲ್ಲಾ ಕರೆಸಿಕೊಳ್ಳುವ ಮೈಸೂರಿನಲ್ಲಿ ಇತ್ತೀಚೆಗೆ ಒಂದರ ಹಿಂದೆ ಒಂದರಂತೆ ಕೊಲೆ, ಅತ್ಯಾಚಾರ ಪ್ರಕರಣಗಳು ನಡೆದಿವೆ. ಇದರಿಂದಾಗಿ ಮೈಸೂರಿಗೆ ಕಳಂಕ ಅಂಟಿಕೊಳ್ಳಬಹುದು. ಹಾಗಾಗಿ…

3 months ago