ಉಡುಪಿ: ಸರ್ಕಾರ ಧರ್ಮಸ್ಥಳದ ಜೊತೆಗೆ ಇರುತ್ತದೆ. ಅನಾಮಿಕ ನೂರಾರು ಕಲ್ಪನೆಯ ಕಥೆ ಹೇಳುತ್ತಿದ್ದಾನೆ. ಸರ್ಕಾರದ ದಿಕ್ಕು ತಪ್ಪಿಸಿದವರನ್ನು ನಾವು ಬಿಡುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಈ ಕುರಿತು ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳ ಬಹಳ ಪವಿತ್ರವಾದದ್ದು. ಅಲ್ಲಿಗೆ …









