ಮೈಸೂರು : ಧರ್ಮಸ್ಥಳದಲ್ಲಿ ಸಾವಿರಾರು ಕೊಲೆ ಆಗಿದೆ ಎನ್ನುತ್ತಿದ್ದಾರೆ. ಇದು ವಾಸ್ತವದಲ್ಲಿ ಸಾಧ್ಯನಾ?, ಇದೆಲ್ಲಾ ಧರ್ಮಸ್ಥಳ ಕಬಳಿಸಲು ಮಾಡಿರುವ ಯತ್ನ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆರೋಪಿಸಿದ್ದಾರೆ. ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸರ್ಕಾರ ಡಾ.ವೀರೇಂದ್ರ ಹೆಗ್ಗಡೆ ಅವರನ್ನು …









