Mysore
26
few clouds

Social Media

ಮಂಗಳವಾರ, 27 ಜನವರಿ 2026
Light
Dark

rape case

Homerape case

ಬೆಂಗಳೂರು: ಅತ್ಯಾಚಾರ ಪ್ರಕರಣ ಆರೋಪದ ಹಿನ್ನೆಲೆಯಲ್ಲಿ ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವರ್ಗಾವಣೆ ಮಾಡಿದೆ. ಶಾಸಕ ವಿನಯ್‌ ಕುಲಕರ್ಣಿ ವಿರುದ್ಧ ಸಂತ್ರಸ್ಥೆಯೂ ಸಂಜಯನಗರ ಪೊಲೀಸ್‌ ಠಾಣೆಯಲ್ಲಿ ಅಕ್ಟೋಬರ್‌.9 ರಂದು ದೂರು ನೀಡಿದ್ದರು. ಇದರ ಬೆನ್ನಲ್ಲೇ …

ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿ ನಿಂದನೆ ಮಾಡಿರುವ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಕೇಸ್‌ ದಾಖಲಾಗಿದೆ. ಈ ಸಂಬಂಧ ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್‌ ಠಾಣೆಯಲ್ಲಿ ಮುನಿರತ್ನ ಸೇರಿದಂತೆ ಏಳು ಮಂದಿ ಆರೋಪಿಗಳ ವಿರುದ್ಧ ಅತ್ಯಾಚಾರ …

ಬೆಂಗಳೂರು: ಉಡುಪಿ ಜಿಲ್ಲೆ ಕಾರ್ಕಳದಲ್ಲಿ ನಡೆದ ಯುವತಿಯ ಅಪಹರಣ ಹಾಗೂ ಅತ್ಯಾಚಾರ ಪ್ರಕರಣ ಪೈಶಾಚಿಕ ಕೃತ್ಯವಾಗಿದ್ದು; ಅತ್ಯಂತ ಖಂಡನೀಯ; ಘಟನೆ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಲಿದೆ. ಪೊಲೀಸರೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ ಎಂದು ಮಹಿಳಾ …

ಕಠ್ಮಂಡು: ನೇಪಾಳ ಕ್ರಿಕೆಟ್ ತಂಡದ ಮಾಜಿ ನಾಯಕ ಸಂದೀಪ್ ಲಮಿಚಾನೆ ವಿರುದ್ಧ ಅಪ್ರಾಪ್ತ ಬಾಲಕೀಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಆರೋಪಿ ಎಂದು ಕಠ್ಮಂಡು ನ್ಯಾಯಾಲಯ ತೀರ್ಪು ನೀಡಿದೆ. ನೇಪಾಳದ ಸ್ಟಾರ್‌ ಆಟಗಾರ ಸಂದೀಪ್ ಲಾಮಿಚಾನೆ ವಿರುದ್ಧ ಸಂತ್ರಸ್ತ ಬಾಲಕಿ ಕಳೆದ ಸೆಪ್ಟೆಂಬರ್‌ …

ಸತ್ನಾ : 12 ವರ್ಷದ ಪುಟ್ಟ ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಆರೋಪಿಗಳ ಮನೆಯನ್ನು ಮಧ್ಯ ಪ್ರದೇಶ ಸರ್ಕಾರ ಧ್ವಂಸ ಮಾಡಿದೆ ಎಂದು ಹೇಳಲಾಗಿದೆ. ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ದೇವಸ್ಥಾನ ಪಟ್ಟಣವಾದ ಮೈಹಾರ್‌ನಲ್ಲಿ 12 ವರ್ಷದ ಬಾಲಕಿಯ …

ಜೈಪುರ: ಮನೆಯಲ್ಲಿ ಒಂಟಿಯಾಗಿದ್ದ ವೇಳೆ ದಲಿತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ, ಆಕೆಗೆ ಬೆಂಕಿ ಹಚ್ಚಿದ ಆರೋಪದಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ. ಗುರುವಾರ (ಏ.6) ಘಟನೆ ನಡೆದಿದ್ದು, ಪರಿಹಾರದ ಭರವಸೆ ಸಿಕ್ಕ ಬಳಿಕವಷ್ಟೇ ಭಾನುವಾರ ಮಹಿಳೆಯ ಅಂತ್ಯಸಂಸ್ಕಾರವನ್ನು ಕುಟುಂಬಸ್ಥರು ನೆರವೇರಿಸಿದರು. ಮಹಿಳೆಯು ಮನೆಯಲ್ಲಿ …

Stay Connected​
error: Content is protected !!