ಶನಿವಾರಸಂತೆ : ಶಾಲೆ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳ ಮೇಲೆ ತೋಟವೊಂದರಲ್ಲಿ ಕಾದು ಕುಳಿತ ಯುವಕ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಕಿರು ಬಿಳಹ ಗ್ರಾಮದ ಲೋಕೇಶ್ ಅಲಿಯಾಸ್ ಪುಟ್ಟ ಎಂಬಾತ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ. ಶನಿವಾರಸಂತೆಯ ಶಾಲೆಯೊಂದರ …

