ರಶ್ಮಿಕಾ ಮಂದಣ್ಣ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಸೌತ್ ಮತ್ತು ಬಾಲಿವುಡ್ ಎರಡೂ ಕಡೆ ರಶ್ಮಿಕಾ ಸಿನಿಮಾಗಳನ್ನು ಮಾಡುತ್ತಿದ್ದಾರೆ. ಕನ್ನಡ ಸಿನಿಮಾರಂಗದಿಂದ ಬಣ್ಣದ ಲೋಕದ ಪಯಣ…