rathotsava

ಮಲೆ ಮಹದೇಶ್ವರ ಬೆಟ್ಟ: ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿದ ಮಹಾರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ  ಮಹೋತ್ಸವದ ಅಂಗವಾಗಿ ಗುರುವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ…

1 week ago

ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವ: ವಿಜೃಂಭಣೆಯಿಂದ ನಡೆದ ತಂಪುಜ್ಯೋತಿ ಹಾಗೂ ರಥೋತ್ಸವ

ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ ಮಂಗಳವಾರ ತಂಪು ಜ್ಯೋತಿ ಹಾಗೂ ರಥೋತ್ಸವ…

2 weeks ago

ಅದ್ದೂರಿಯಾಗಿ ಜರುಗಿದ ಬೂದಬಾಳು ವೆಂಕಟರಮಣಸ್ವಾಮಿ ರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಚಿಕ್ಕ ತಿರುಪತಿ ಎಂದೇ ಪ್ರಸಿದ್ಧಿ ಪಡೆದ ಬೂದುಬಾಳು ಪುಣ್ಯ ಕ್ಷೇತ್ರದಲ್ಲಿ ಶ್ರೀ ವೆಂಕಟರಮಣಸ್ವಾಮಿ ಜಾತ್ರಾ ಮಹೋತ್ಸವದ…

3 weeks ago

ಹನೂರು| ಶಿರಗೋಡು ಗ್ರಾಮದಲ್ಲಿ ಅದ್ಧೂರಿಯಾಗಿ ಜರುಗಿದ ಶ್ರೀ ಲಕ್ಷ್ಮೀ ವೆಂಕಟೇಶ್ವರ ರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಶಿರಗೋಡು ಗ್ರಾಮದ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಾಲಯದಲ್ಲಿ ರಥೋತ್ಸವ ಭಾನುವಾರ ಬೆಳಿಗ್ಗೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ…

4 weeks ago

ಮಹದೇಶ್ವರ ಬೆಟ್ಟ| ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಜರುಗಿದ ಮಹಾರಥೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಕೊನೆಯ ದಿನವಾದ ಇಂದು ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಮಹಾರಥೋತ್ಸವ…

1 month ago

ನಂಜನಗೂಡಿನಲ್ಲಿ ಜಾತ್ರೆಯ ವೈಭವ ; ಅದ್ದೂರಿಯಾಗಿ ನಡೆದ ಪಂಚ ರಥೋತ್ಸವ

ಮೈಸೂರು : ದಕ್ಷಿಣ ಕಾಶಿ ನಂಜನಗೂಡಿನ ಶ್ರೀಕಂಠೇಶ್ವರ ಪಂಚ ರಥೋತ್ಸವ ಅದ್ದೂರಿಯಾಗಿ ನಡೆದಿದೆ. ದೊಡ್ಡೆ ಜಾತ್ರೆ ಎಂದೇ ಕರೆಸಿಕೊಳ್ಳುವ ಇಲ್ಲಿನ ರಥೋತ್ಸವಕ್ಕೆ ಸಹಸ್ರಾರು ಮಂದಿ ಸಾಕ್ಷಿಯಾದರು. ಬುಧವಾರ…

12 months ago

ಮಲೆಮಹದೇಶ್ವರ ಬೆಟ್ಟದಲ್ಲಿ ಅದ್ಧೂರಿಯಾಗಿ ಜರುಗಿದ ಯುಗಾದಿ ರಥೋತ್ಸವ

ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ರಥೋತ್ಸವ ಅದ್ಧೂರಿಯಾಗಿ ಜರುಗಿತು. ಇಂದು ಬೆಳಿಗ್ಗೆ 8-9ರವರೆಗಿನ ಶುಭ ಲಗ್ನದಲ್ಲಿ…

12 months ago

ಹನೂರು| ಯುಗಾದಿ ಜಾತ್ರೆಗೆ ಸಜ್ಜಾಗುತ್ತಿರುವ ಮಲೆ ಮಹದೇಶ್ವರ ಬೆಟ್ಟ

ಹನೂರು: ಪವಾಡ ಪುರುಷ ನೆಲೆಸಿರುವ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಯುಗಾದಿ ಜಾತ್ರೆಗೆ ಸಜ್ಜಾಗುತ್ತಿದೆ. ಯುಗಾದಿ ಜಾತ್ರೆಯ ಅಂಗವಾಗಿ ಮಲೆ ಮಹದೇಶ್ವರ ಬೆಟ್ಟದಲ್ಲಿ…

1 year ago

ಮಾರ್ಚ್.‌25ರಂದು ಹಿಮವದ್‌ ಗೋಪಾಲಸ್ವಾಮಿ ರಥೋತ್ಸವ

ಗುಂಡ್ಲುಪೇಟೆ: ತಾಲ್ಲೂಕಿನ ಪ್ರಮುಖ ಧಾರ್ಮಿಕ ಕ್ಷೇತ್ರವಾದ ಹಿಮವದ್‌ ಗೋಪಾಲಸ್ವಾಮಿ ಬೆಟ್ಟದಲ್ಲಿ ಇದೇ ಮಾರ್ಚ್.‌25ರಂದು ಯುಗಾದಿ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ಜರುಗಲಿದೆ. ರಥೋತ್ಸವದ ಅಂಗವಾಗಿ ನಾಳೆ ಕಲ್ಯಾಣೋತ್ಸವ ಜರುಗಲಿದೆ.…

1 year ago

ಮಲೆಮಹದೇಶ್ವರ ಬೆಟ್ಟದಲ್ಲಿ ಅದ್ಧೂರಿಯಾಗಿ ಜರುಗಿದ ಮಹಾರಥೋತ್ಸವ

ಹನೂರು: ಪವಾಡ ಪುರುಷ ನೆಲೆಸಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾ ಶಿವರಾತ್ರಿ ಜಾತ್ರೋತ್ಸವದ ಅಂಗವಾಗಿ ಇಂದು ಬೆಳಿಗ್ಗೆ ಮಹದೇಶ್ವರ ಸ್ವಾಮಿ ಮಹಾರಥೋತ್ಸವವು ಅದ್ದೂರಿಯಾಗಿ ಜರುಗಿತು. ಮಲೆ ಮಹದೇಶ್ವರ…

1 year ago