ಹನೂರು: ತಾಲೂಕಿನ ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಡಿತರ ಪಡೆಯಲು ನೆಟ್‌ವರ್ಕ್ ಸಮಸ್ಯೆಯಾಗಿದ್ದು ಜನರು ಪ್ರತಿ ತಿಂಗಳು ಪರಿತಪಿಸುತ್ತಿದ್ದಾರೆ. ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ನೆಟ್‌ವರ್ಕ್ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ. ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಮೇಗೌಡನಹಳ್ಳಿ ಹಾಗೂ ಅಸ್ತೂರು …