ರಾವಲ್ಪಿಂಡಿ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ನಡುವಣ ಪಂದ್ಯ ಮಳೆಯಿಂದ ರದ್ದಾಗಿದೆ. ಇಂದು ರಾವಲ್ಪಿಂಡಿಯ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಬೇಕಾದ ಈ ಪಂದ್ಯಕ್ಕೆ ಆರಂಭದಿಂದಲೇ ಮಳೆ ಅವಕಾಶ ಕೊಡಲಿಲ್ಲ. ಮೂರು ಗಂಟೆಗೂ ಹೆಚ್ಚು ಕಾಲ …


