ಬೆಂಗಳೂರು: ನಗರದ ಜಿ.ಆರ್ ಫಾರ್ಮ್‌ಹೌಸ್‌ನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಟಾಲಿವುಡ್ ನಟಿ ಹೇಮಾ ಅವರ ಬಂಧನವಾಗಿತ್ತು. ಇವರಗೆ ಬೆಂಗಳೂರು ಗ್ರಾಮಾಂತರ ಎನ್‌ಡಿಪಿಎಸ್ ವಿಶೇಷ ನ್ಯಾಯಾಲಯ ಬುಧವಾರ (ಜೂನ್.12) ಜಾಮೀನು ಮಂಜೂರು ಮಾಡಿದೆ. ರೇವ್ ಪಾರ್ಟಿಯಲ್ಲಿ ಡ್ರಗ್ಸ್ ಸೇವಿಸಿದ ಪ್ರಕರಣದಡಿಯಲ್ಲಿ …


