ಭಾರತ ಕ್ರಿಕೆಟ್ ತಂಡದ ಯುವ ಕ್ರಿಕೆಟಿಗ ರವಿ ಬಿಷ್ಣೋಯಿ ಅಫ್ಘಾನಿಸ್ತಾನದ ಸ್ಪಿನ್ ಮಾಂತ್ರಿಕ ರಶೀದ್ ಖಾನ್ ಅವರನ್ನು ಹಿಂದಿಕ್ಕಿ ಐಸಿಸಿ ಟಿ 20 ಕ್ರಿಕೆಟ್ ಅತ್ಯುತ್ತಮ ಬೌಲರ್ ಶ್ರೇಯಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ. ಇತ್ತೀಚೆಗಷ್ಟೆ ಮುಕ್ತಾಯಗೊಂಡ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ 5 ಪಂದ್ಯಗಳನ್ನಾಡಿ …


