ರವಿಚಂದ್ರನ್ ತಮ್ಮದೇ ನಿರ್ದೇಶನದ ಚಿತ್ರದಲ್ಲಿ ಕಳೆದ ಒಂದು ವರ್ಷದಿಂದ ಬ್ಯುಸಿಯಾಗಿದ್ದಾರೆ. ಈ ಮಧ್ಯೆ, ಅವರು ಗಾಲಿ ಜನಾರ್ಧನ ರೆಡ್ಡಿ ಮಗ ಕಿರೀಟಿ ಅಭಿನಯದ ‘ಜ್ಯೂನಿಯರ್’ ಚಿತ್ರದಲ್ಲೂ ನಟಿಸಿದ್ದಾರೆ.…