ravikothi

ಮಾಧ್ಯಮ ಅಕಾಡೆಮಿ ಸದಸ್ಯರಾಗಿ ರವಿ ಕೋಟಿ ನೇಮಕ

ಮೈಸೂರು: ' ಆಂದೋಲನ' ದಿನಪತ್ರಿಕೆಯ ಸಂಪಾದಕ ರವಿಕೋಟಿ ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಈ ಕುರಿತು ಕರ್ನಾಟಕ ಸಚಿವಾಲಯದಿಂದ ಹೊರಡಿಸಲಾದ ಅಧಿಸೂಚನೆಯಲ್ಲಿ 11ಮಂದಿ ಹಿರಿಯ…

3 months ago