ಕೋಲ್ಕತ್ತಾ : ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ತನ್ನ ಅಜೇಯ ಓಟ ಮುಂದುವರೆಸಿರುವ ಭಾರತ, ವಿಶ್ವಕಪ್‌ನ 37ನೇ ಪಂದ್ಯದಲ್ಲಿ ದ. ಆಫ್ರಿಕಾ ವಿರುದ್ಧ 243 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಇಲ್ಲಿನ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ದಕ್ಷಿಣ …
ಕೋಲ್ಕತ್ತಾ : ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ತನ್ನ ಅಜೇಯ ಓಟ ಮುಂದುವರೆಸಿರುವ ಭಾರತ, ವಿಶ್ವಕಪ್‌ನ 37ನೇ ಪಂದ್ಯದಲ್ಲಿ ದ. ಆಫ್ರಿಕಾ ವಿರುದ್ಧ 243 ರನ್‌ಗಳ ಭರ್ಜರಿ ಜಯ ದಾಖಲಿಸಿದೆ. ಇಲ್ಲಿನ ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ದಕ್ಷಿಣ …
ಪುಣೆ : ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ 2023 ಟೂರ್ನಿ ಬಾಂಗ್ಲಾದೇಶ ವಿರುದ್ಧ 7 ವಿಕೆಟ್ ಗೆಲುವಿನೊಂದಿಗೆ ಭಾರತ ವಿಶ್ವಕಪ್ ನಲ್ಲಿ ತನ್ನ ಪಯಣ ಮುಂದುವರಿಸಿದೆ. ಈ ಪಂದ್ಯದಲ್ಲಿ ಕೊಹ್ಲಿ …
ವಾಸ್ತವವಾಗಿ ಈ ರೆಸ್ಟೊರೆಂಟ್ ಉದ್ಯಮಕ್ಕೆ ಕೈ ಹಾಕಿದವರಲ್ಲಿ ಸುರೇಶ್ ರೈನಾ ಅವರೇ ಮೊದಲಿಗರಲ್ಲ. ಅವರಿಗೂ ಮುನ್ನ ಟೀಂ ಇಂಡಿಯಾದ ಪುರುಷ ಹಾಗೂ ಮಹಿಳಾ ಕ್ರಿಕೆಟಿಗರು ರೆಸ್ಟೊರೆಂಟ್ ಉದ್ಯಮವನ್ನು ಆರಂಭಿಸಿದ್ದಾರೆ ಅಂತಹವರ ಪಟ್ಟಿ ಇಲ್ಲಿದೆ. ಟೀಂ ಇಂಡಿಯಾದ ಮಾಜಿ ಹಾಗೂ ಹಾಲಿ ಕ್ರಿಕೆಟಿಗರು …
IPL 2023 : ರವೀಂದ್ರ ಜಡೇಜಾ ಇಡೀ ಸೀಸನ್ನಲ್ಲಿ ಹಲವಾರು ವಿಚಾರಗಳಿಗೆ ಸಂಬಂಧಿಸಿದಂತೆ ವಿವಾದಕ್ಕೆ ಸಿಲುಕಿ ಹಾಕಿಕೊಂಡಿದ್ದರು. ಇದೀಗ ಈ ಎಲ್ಲಾ ವಿವಾದಗಳಿಗೆ ತೆರೆ ಎಳೆಯುವ ಕೆಲಸವನ್ನು ಸಿಎಸ್ಕೆ ಸಿಇಒ ಮಾಡಿದ್ದಾರೆ. 16ನೇ ಆವೃತ್ತಿಯ ಫೈನಲ್ ಪಂದ್ಯದ ಕೊನೆಯ ಎರಡು ಎಸೆತಗಳನ್ನು …
ಚೆನ್ನೈ: ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ಎರಡನೇ ತಂಡವಾಗಿ ಪ್ಲೇ ಆಫ್ ಪ್ರವೇಶಿಸಿದೆ. ಮೊದಲನೇ ಕ್ವಾಲಿಫಯರ್ ಪಂದ್ಯದಲ್ಲಿ ಸಿಎಸ್ ಕೆ ತಂಡವು ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ವಿರುದ್ಧ ಆಡಲಿದೆ. ಕಳೆದ ವರ್ಷದ ಐಪಿಎಲ್ ಕೂಟದ …
ಚೆನ್ನೈ: ಪ್ರಸ್ತುತ ನಡೆಯುತ್ತಿರುವ 2023ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಆಡುವ ಪ್ರಮುಖ ಆಟಗಾರರ ಪೈಕಿ ಎಂಎಸ್ ಧೋನಿ ಮುಂಚೂಣಿಯಲ್ಲಿದ್ದಾರೆ. ಈ ಆವೃತ್ತಿಯು ಎಂಎಸ್ ಧೋನಿ ಪಾಲಿಗೆ ಕೊನೆಯ ಟೂರ್ನಿ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಎಂಎಸ್ ಧೋನಿ ಅಭಿಮಾನಿಗಳು ತಮ್ಮ …
ಮುಂಬೈ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮಾ, ಮಾಜಿ ನಾಯಕ ವಿರಾಟ್ ಕೊಹ್ಲಿ, ವೇಗದ ಬೌಲರ್ ಜಸ್‌ಪ್ರೀತ್ ಬೂಮ್ರಾ ಮತ್ತು ಆಲ್‌ರೌಂಡರ್ ರವೀಂದ್ರ ಜಡೇಜ ಅವರು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಕೇಂದ್ರಿಯ ಗುತ್ತಿಗೆಯ 'ಎ ಪ್ಲಸ್' ಗ್ರೇಡ್ …