raw

ರಾ ಸಂಸ್ಥೆಯ ಮುಖ್ಯಸ್ಥರಾಗಿ ಹಿರಿಯ ಐಪಿಎಸ್‌ ಅಧಿಕಾರಿ ರವಿ ಸಿನ್ಹಾ ನೇಮಕ!

ನವದೆಹಲಿ: ದೇಶದ ಬೇಹುಗಾರಿಕಾ ಸಂಸ್ಥೆ ರಾಗೆ ಹೊಸ ಮುಖ್ಯಸ್ಥರು ನೇಮಕವಾಗಿದ್ದಾರೆ. ಛತ್ತೀಸ್‌ಗಢ ಕೇಡರ್‌ನ ಹಿರಿಯ ಐಪಿಎಸ್‌ ಅಧಿಕಾರಿ ರವಿ ಸಿನ್ಹಾ ಅವರನ್ನು ರಾ (RAW) ಮುಖ್ಯಸ್ಥರನ್ನಾಗಿ ನೇಮಕ ಮಾಡಲಾಗಿದೆ.…

1 year ago