Mysore
24
few clouds

Social Media

ಶುಕ್ರವಾರ, 27 ಮಾರ್ಚ್ 2026
Light
Dark

rayachuru

Homerayachuru

ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬುಧವಾರ ಮಧ್ಯರಾತ್ರಿವರೆಗೂ ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದ ಸ್ವಾಮೀಜಿಯನ್ನು ಬಳಿಕ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ …

ರಾಯಚೂರು : ದೇವದುರ್ಗ ತಿಂಥಣಿ ಬ್ರಿಜ್ಡ್ ಕಾಗಿನೆಲೆ ಕನಕಗುರುಪೀಠದ ಸಿದ್ದರಾಮನಂದ ಸ್ವಾಮೀಜಿ (50) ವಿಧಿವಶರಾಗಿದ್ದಾರೆ. ಇಂದು ಬೆಳಗಿನ ಜಾವ 3:30ರ ವೇಳೆ ಹೃದಯ ಸ್ತಂಭನದಿಂದ ಅಸ್ತಂಗತರಾಗಿದ್ದಾರೆ. ಲವಲವಿಕೆಯಿಂದ ಓಡಾಡಿಕೊಂಡಿದ್ದ ಸ್ವಾಮೀಜಿ ಇದೇ ಜ.12, 13, 14 ರಂದು ಅದ್ದೂರಿಯಾಗಿ ಹಾಲುಮತ ಸಂಸ್ಕೃತಿ …

ರಾಯಚೂರು: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವು ದಿನೇ ದಿನೇ ಹೆಚ್ಚಾಗುತ್ತಿದ್ದು, ಇದೀಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ರಿಮ್ಸ್‌ ಆಸ್ಪತ್ರೆಯಲ್ಲಿ ನಡೆದಿದೆ. ಮೃತ ಬಾಣಂತಿಯ ಹೆಸರು ಸರಸ್ವತಿ (24) ಎಂದು ಗುರುತಿಸಲಾಗಿದ್ದು, ಈಕೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ …

ರಾಯಚೂರು: ಗ್ರಾಮದ ಮೂವರ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಗ್ರಾಮಸ್ಥರು ಹಿಡಿದು ಕೊಂದ ಘಟನೆ ಡಿ.ಕರಡಿಗುಡ್ಡ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಚಿರತೆಯು ಗ್ರಾಮದ ಮೂವರ ಮೇಲೆ ದಾಳಿ ಮಾಡಿತ್ತು. ಇದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿತ್ತು. ಆದಾಗ್ಯೂ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ …

Stay Connected​
error: Content is protected !!