rayaGhada

ರಾಯಗಢದಲ್ಲಿ ಭೂಕುಸಿತ : 22ಕ್ಕೆ ಏರಿಕೆಯಾದ ಸಾವಿನ ಸಂಖ್ಯೆ

ಮುಂಬೈ : ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ್ ತಹಸಿಲ್‌ನ ಇರ್ಶಲವಾಡಿ ಗ್ರಾಮದಲ್ಲಿ ಭಾರೀ ಭೂಕುಸಿತದಿಂದ ಇಲ್ಲಿಯವರೆಗೆ 22 ಜನ ಸಾವನ್ನಪ್ಪಿದ್ದಾರೆ ಎಂದು ಎನ್​​ಡಿಆರ್​ಎಫ್​​ ಅಧಿಕಾರಿಗಳು ತಿಳಿಸಿದ್ದಾರೆ. ಭೂಕುಸಿತದಿಂದ…

2 years ago