Mysore
18
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

RBI

HomeRBI
ಓದುಗರ ಪತ್ರ

ಹೊಸ ಖಾತೆದಾರರು ತಮ್ಮ ಬ್ಯಾಂಕ್‌ನಲ್ಲಿ ಖಾತೆ ತೆರೆಯಲು ರೂ. ೫೦ ಸಾವಿರ ಕನಿಷ್ಠ ಠೇವಣಿ ಇಡಬೇಕು ಎಂದು  ಐಸಿಐಸಿಐ ಬ್ಯಾಂಕ್ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿರುವ  ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರ,  ಉಳಿತಾಯ ಖಾತೆಯಲ್ಲಿ ಎಷ್ಟು ಮೊತ್ತ ಇರಿಸಬೇಕು ಎನ್ನುವುದು   ಆರ್‌ಬಿಐನ ನಿಯಂತ್ರಣ …

repo rate

ಮುಂಬೈ: ಸತತ ಮೂರು ಬಡ್ಡಿ ಕಡಿತಗಳ ನಂತರ ರಿಸರ್ವ್ ಬ್ಯಾಂಕ್ ರೆಪೊ ದರವನ್ನು ಯಥಾಸ್ಥಿತಿಯಲ್ಲಿಡಲು ನಿರ್ಧರಿಸಿದೆ ಮತ್ತು ಶೇ.5.5 ರ ರೆಪೊ ದರವನ್ನು ಮುಂದಿನ ಮೂರು ತಿಂಗಳವರೆಗೆ ಮುಂದುವರೆಸಲು ತೀರ್ಮಾನಿಸಿದೆ. ಸುಂಕದ ಅನಿಶ್ಚಿತತೆಗಳ ಬಗ್ಗೆ ಕಳವಳದಿಂದಾಗಿ ಇಂತಹ ತಟಸ್ಥ ನಿಲುವನ್ನು ಕಾಯ್ದುಕೊಳ್ಳಲಾಗಿದೆ …

ನವದೆಹಲಿ: ದೇಶದ ಜಿಡಿಪಿಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಸತತ 3ನೇ ಬಾರಿಗೆ ರೆಪೋ ದರ ಕಡಿತಗೊಳಿಸಿದೆ. ನಿರೀಕ್ಷೆಗೂ ಮೀರಿ 50 ಬೇಸಿಸ್‌ ಪಾಯಿಂಟ್‌ ಕಡಿತಗೊಳಿಸಿದ್ದು, ರೆಪೋ ಬಡ್ಡಿ ದರ ಶೇಕಡಾ.5.50ಗೆ ಇಳಿಕೆಯಾಗಿದೆ. ಈ …

RBI

ಮುಂಬೈ: ಅತೀ ಶೀಘ್ರದಲ್ಲಿ ಮಹಾತ್ಮ ಗಾಂಧಿ(ಹೊಸ) ಸರಣಿಯ 20 ರೂ ಮುಖಬೆಲೆಯ ನೋಟುಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಆಫ್‌ ಇಂಡಿಯಾ ಘೋಷಣೆ ಮಾಡಿದೆ. ‌ ಭಾರತೀಯ ರಿಸರ್ವ್ ಬ್ಯಾಂಕ್ ಇಂಡಿಯಾದ ಗವರ್ನರ್ ಸಂಜಯ್ ಮಲ್ಹೋತ್ರಾ ಅವರ ಸಹಿಯನ್ನು …

ಹೊಸದಿಲ್ಲಿ : ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ರೆಪೋ ದರದಲ್ಲಿ 25 ಬೇಸಿಸ್‌ಗಳಷ್ಟು ಕಡಿತಗೊಳಿಸಿ, ಅದನ್ನು ಶೇ.6ಕ್ಕೆ ಇಳಿಸಿದೆ. ಬ್ಯಾಂಕ್‌ಗಳಿಗೆ ಸಾಲದ ವೆಚ್ಚ ಕಡಿಮೆ ಆಗಲಿದ್ದು, ಗ್ರಾಹಕರಿಗೆಕರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲು ಇದು ಅನುವು ಮಾಡಿಕೊಡುತ್ತದೆ. ಅಲ್ಲದೇ, ಸಾಲಗಳ …

-ಪ್ರೊ.ಆರ್.ಎಂ.ಚಿಂತಾಮಣಿ ಭಾರತೀಯ ರಿಸರ್ವ್ ಬ್ಯಾಂಕಿನ ಹಣಕಾಸು ನೀತಿ ಸಮಿತಿಯ ದ್ವೈಮಾಸಿಕ ಸಭೆ ಈಗ ನಡೆಯುತ್ತಿದ್ದು (ಏಪ್ರಿಲ್ 7,8,9) ನಿರ್ಣಯಗಳು ಬುಧವಾರ ಹೊರಬೀಳಲಿವೆ. ಕಳೆದ ಫೆಬ್ರವರಿ ಸಭೆಯ ನಂತರ ಇಲ್ಲಿಯವರೆಗೆ ಗಂಗಾನದಿಯಲ್ಲಿ ಸಾಕಷ್ಟು ನೀರು ಹರಿದಿದೆ . ದೇಶದಲ್ಲಿ ಮತ್ತು ಜಾಗತಿಕ ಮಟ್ಟದಲ್ಲಿ …

ಬೆಂಗಳೂರು : ಆರ್ಥಿಕ ತಜ್ಞೆ ಪೂನಂ ಗುಪ್ತಾ ಅವರು ಆರ್‌ಬಿಐ ಡೆಪ್ಯೂಟಿ ಗವರ್ನರ್‌ ಆಗಿ ಬುಧವಾರ ನೇಮಕಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆರ್ಥಿಕ ಸಲಹಾ ಮಂಡಳಿಯ ಮಾಜಿ ಸದಸ್ಯೆಯೂ ಆಗಿರುವ ಗುಪ್ತ ನ್ಯಾಷನಲ್‌ ಕೌನ್ಸಿನ್‌ ಆಫ್‌ ಅಪ್ಲೈಡ್‌ ಎಕನಾಮಿಕ್‌ ರಿಸರ್ವ್‌ನ …

ಬೆಂಗಳೂರು: ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ (RBI), ರೆಪೊ ರೇಟ್‌ 25 ಬೇಸಿಸ್‌ ಇಳಿಸುವ ಮೂಲಕ ಆರ್ಥಿಕ ಬೆಳವಣಿಗೆಯ ಪುನರುಜ್ಜೀವನಕ್ಕೆ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ (FKCCI) ಅಧ್ಯಕ್ಷ ಎಂ.ಜಿ. ಬಾಲಕೃಷ್ಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. …

ನವದೆಹಲಿ: ಅಗತ್ಯ ದಾಖಲೆಗಳು ಇಲ್ಲದೆ ರೈತರಿಗೆ ನೀಡುವ ಕೃಷಿ ಸಾಲದ ಮೊತ್ತವನ್ನು ಭಾರತೀಯ ರಿಸರ್ವ್‌ ಬ್ಯಾಂಕ್‌ 2 ಲಕ್ಷಕ್ಕೆ ಹೆಚ್ಚಿಸಿದ್ದು, ಇದು ಜನವರಿ.1ರಿಂದಲೇ ಜಾರಿಗೆ ಬರಲಿದೆ. ಇದಕ್ಕೂ ಮೊದಲು ಅಡಮಾನವಿಲ್ಲದೇ 1.6 ರೂ. ಲಕ್ಷವರೆಗೆ ಸಾಲ ನೀಡಲಾಗುತ್ತಿತ್ತು. ಆರ್‌ಬಿಐನ ಈ ಹೊಸ …

ಮುಂಬೈ: ಭಾರತೀಯ ರಿಸರ್ವ್‌ ಬ್ಯಾಂಕ್‌ನ(ಆರ್‌ಬಿಐ) 26ನೇ ಗವರ್ನರ್‌ ಆಗಿ ಸಂಜಯ್‌ ಮಲ್ಹೋತ್ರಾ ಅವರು ಅಧಿಕಾರಿ ಸ್ವೀಕರಿಸಿದರು. ಮುಂಬೈನ ಆರ್‌ಬಿಐ ಪ್ರಧಾನ ಕಚೇರಿಗೆ ಬುಧವಾರ ಬೆಳಿಗ್ಗೆ ಆಗಮಿಸಿದ ಅವರನ್ನು ಹಿರಿಯ ಅಧಿಕಾರಿಗಳು ಸ್ವಾಗತಿಸಿದರು. ಬಳಿಕ ದಾಖಲೆಗಳಿಗೆ ಸಹಿ ಹಾಕುವ ಮೂಲಕ ಆರ್‌ಬಿಐ ಗವರ್ನರ್‌ …

Stay Connected​
error: Content is protected !!