ನವದೆಹಲಿ: ದೇಶದ ಜಿಡಿಪಿಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸತತ 3ನೇ ಬಾರಿಗೆ ರೆಪೋ ದರ ಕಡಿತಗೊಳಿಸಿದೆ. ನಿರೀಕ್ಷೆಗೂ ಮೀರಿ 50 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು, ರೆಪೋ ಬಡ್ಡಿ ದರ ಶೇಕಡಾ.5.50ಗೆ ಇಳಿಕೆಯಾಗಿದೆ. ಈ …
ನವದೆಹಲಿ: ದೇಶದ ಜಿಡಿಪಿಗೆ ಮತ್ತಷ್ಟು ಉತ್ತೇಜನ ನೀಡುವ ನಿಟ್ಟಿನಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸತತ 3ನೇ ಬಾರಿಗೆ ರೆಪೋ ದರ ಕಡಿತಗೊಳಿಸಿದೆ. ನಿರೀಕ್ಷೆಗೂ ಮೀರಿ 50 ಬೇಸಿಸ್ ಪಾಯಿಂಟ್ ಕಡಿತಗೊಳಿಸಿದ್ದು, ರೆಪೋ ಬಡ್ಡಿ ದರ ಶೇಕಡಾ.5.50ಗೆ ಇಳಿಕೆಯಾಗಿದೆ. ಈ …
ಮುಂಬೈ: ಅತೀ ಶೀಘ್ರದಲ್ಲಿ ಮಹಾತ್ಮ ಗಾಂಧಿ(ಹೊಸ) ಸರಣಿಯ 20 ರೂ ಮುಖಬೆಲೆಯ ನೋಟುಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಘೋಷಣೆ ಮಾಡಿದೆ. ಭಾರತೀಯ ರಿಸರ್ವ್ ಬ್ಯಾಂಕ್ ಇಂಡಿಯಾದ ಗವರ್ನರ್ ಸಂಜಯ್ ಮಲ್ಹೋತ್ರಾ ಅವರ ಸಹಿಯನ್ನು …
ಹೊಸದಿಲ್ಲಿ : ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ರೆಪೋ ದರದಲ್ಲಿ 25 ಬೇಸಿಸ್‌ಗಳಷ್ಟು ಕಡಿತಗೊಳಿಸಿ, ಅದನ್ನು ಶೇ.6ಕ್ಕೆ ಇಳಿಸಿದೆ. ಬ್ಯಾಂಕ್‌ಗಳಿಗೆ ಸಾಲದ ವೆಚ್ಚ ಕಡಿಮೆ ಆಗಲಿದ್ದು, ಗ್ರಾಹಕರಿಗೆಕರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡಲು ಇದು ಅನುವು ಮಾಡಿಕೊಡುತ್ತದೆ. ಅಲ್ಲದೇ, ಸಾಲಗಳ …
-ಪ್ರೊ.ಆರ್.ಎಂ.ಚಿಂತಾಮಣಿ ಭಾರತೀಯ ರಿಸರ್ವ್ ಬ್ಯಾಂಕಿನ ಹಣಕಾಸು ನೀತಿ ಸಮಿತಿಯ ದ್ವೈಮಾಸಿಕ ಸಭೆ ಈಗ ನಡೆಯುತ್ತಿದ್ದು (ಏಪ್ರಿಲ್ 7,8,9) ನಿರ್ಣಯಗಳು ಬುಧವಾರ ಹೊರಬೀಳಲಿವೆ. ಕಳೆದ ಫೆಬ್ರವರಿ ಸಭೆಯ ನಂತರ ಇಲ್ಲಿಯವರೆಗೆ ಗಂಗಾನದಿಯಲ್ಲಿ ಸಾಕಷ್ಟು ನೀರು ಹರಿದಿದೆ . ದೇಶದಲ್ಲಿ ಮತ್ತು ಜಾಗತಿಕ ಮಟ್ಟದಲ್ಲಿ …
ಬೆಂಗಳೂರು : ಆರ್ಥಿಕ ತಜ್ಞೆ ಪೂನಂ ಗುಪ್ತಾ ಅವರು ಆರ್‌ಬಿಐ ಡೆಪ್ಯೂಟಿ ಗವರ್ನರ್ ಆಗಿ ಬುಧವಾರ ನೇಮಕಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆರ್ಥಿಕ ಸಲಹಾ ಮಂಡಳಿಯ ಮಾಜಿ ಸದಸ್ಯೆಯೂ ಆಗಿರುವ ಗುಪ್ತ ನ್ಯಾಷನಲ್ ಕೌನ್ಸಿನ್ ಆಫ್ ಅಪ್ಲೈಡ್ ಎಕನಾಮಿಕ್ ರಿಸರ್ವ್‌ನ …
ಬೆಂಗಳೂರು: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI), ರೆಪೊ ರೇಟ್ 25 ಬೇಸಿಸ್ ಇಳಿಸುವ ಮೂಲಕ ಆರ್ಥಿಕ ಬೆಳವಣಿಗೆಯ ಪುನರುಜ್ಜೀವನಕ್ಕೆ ಮಹತ್ವದ ಹೆಜ್ಜೆ ಇಟ್ಟಿದೆ ಎಂದು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ (FKCCI) ಅಧ್ಯಕ್ಷ ಎಂ.ಜಿ. ಬಾಲಕೃಷ್ಣ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. …
ನವದೆಹಲಿ: ಅಗತ್ಯ ದಾಖಲೆಗಳು ಇಲ್ಲದೆ ರೈತರಿಗೆ ನೀಡುವ ಕೃಷಿ ಸಾಲದ ಮೊತ್ತವನ್ನು ಭಾರತೀಯ ರಿಸರ್ವ್ ಬ್ಯಾಂಕ್ 2 ಲಕ್ಷಕ್ಕೆ ಹೆಚ್ಚಿಸಿದ್ದು, ಇದು ಜನವರಿ.1ರಿಂದಲೇ ಜಾರಿಗೆ ಬರಲಿದೆ. ಇದಕ್ಕೂ ಮೊದಲು ಅಡಮಾನವಿಲ್ಲದೇ 1.6 ರೂ. ಲಕ್ಷವರೆಗೆ ಸಾಲ ನೀಡಲಾಗುತ್ತಿತ್ತು. ಆರ್‌ಬಿಐನ ಈ ಹೊಸ …
ಮುಂಬೈ: ಭಾರತೀಯ ರಿಸರ್ವ್ ಬ್ಯಾಂಕ್‌ನ(ಆರ್‌ಬಿಐ) 26ನೇ ಗವರ್ನರ್ ಆಗಿ ಸಂಜಯ್ ಮಲ್ಹೋತ್ರಾ ಅವರು ಅಧಿಕಾರಿ ಸ್ವೀಕರಿಸಿದರು. ಮುಂಬೈನ ಆರ್‌ಬಿಐ ಪ್ರಧಾನ ಕಚೇರಿಗೆ ಬುಧವಾರ ಬೆಳಿಗ್ಗೆ ಆಗಮಿಸಿದ ಅವರನ್ನು ಹಿರಿಯ ಅಧಿಕಾರಿಗಳು ಸ್ವಾಗತಿಸಿದರು. ಬಳಿಕ ದಾಖಲೆಗಳಿಗೆ ಸಹಿ ಹಾಕುವ ಮೂಲಕ ಆರ್‌ಬಿಐ ಗವರ್ನರ್ …
ಚೆನ್ನೈ: ಭಾರತೀಯ ರಿಸರ್ವ ಬ್ಯಾಂಕ್(ಆರ್‌ಬಿಐ)ನ ಗವರ್ನರ್ ಶಕ್ತಿಕಾಂತ್ ದಾಸ್ ಅವರು ಮಂಗಳವಾರ ಬೆಳಿಗ್ಗೆ ಚೆನ್ನೈನಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಶಕ್ತಿದಾಸ್ ಅವರು ಸೋಮವಾರ ಕಾರ್ಯನಿಮಿತ್ತ ಚೆನ್ನೈಗೆ ತೆರಳಿದ್ದರು. ಇಂದು ಬೆಳಿಗ್ಗೆ ಎದೆಯುರಿಯಿಂದ ಬಳಲುತ್ತಿದ್ದ ಅವರನ್ನು ಹತ್ತಿರದ ಖಾಸಗಿ …
ನವದೆಹಲಿ : ಮಾರ್ಚ್ 31ರ ಭಾನುವಾರದಂದು ಬ್ಯಾಂಕ್'ನ್ನ ತೆರೆದಿಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ನಿರ್ಧರಿಸಿದೆ. ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಟ್ವೀಟ್ ಮೂಲಕ ಆರ್ಬಿಐ ಈ ನಿರ್ಧಾರದ ಬಗ್ಗೆ ಮಾಹಿತಿ ನೀಡಿದೆ. ಮಾರ್ಚ್ 31, 2024 ಭಾನುವಾರವಾಗಿದ್ದರೂ, ಎಲ್ಲಾ …