Mysore
19
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

rcb

Homercb
virat kohli

ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ ಕಾಲ್ತುಳಿತ ದುರಂತ ನಡೆದ ಮೂರು ತಿಂಗಳ ಬಳಿಕ ಅಭಿಮಾನಿಗಳಿಗೆ ವಿರಾಟ್‌ ಕೊಹ್ಲಿ ಭಾವುಕ ಸಂದೇಶ ರವಾನಿಸಿದ್ದಾರೆ. ಈ ಕುರಿತು ಆರ್‌ಸಿಬಿ ಸೋಷಿಯಲ್‌ ಮೀಡಿಯಾ ಪೇಜ್‌ ಮೂಲಕ ವಿರಾಟ್‌ ಕೊಹ್ಲಿ ಭಾವುಕ ಪೋಸ್ಟ್‌ ಮಾಡಿದ್ದಾರೆ. …

rcb

ಬೆಂಗಳೂರು: ರಾಜ್ಯ ಸರ್ಕಾರದ ಬುಡವನ್ನೇ ಅಲುಗಾಡಿಸಿದ್ದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣ ಸಂಬಂಧ ಬೆಂಗಳೂರು ರಾಯಲ್‌ ಚಾಲೆಂಜ್‌ರ್ಸ  ತಂಡ ಸಂತ್ರಸ್ತ ಕುಟುಂಬಕ್ಕೆ ತಲಾ 25 ಲಕ್ಷ ರೂ. ಪರಿಹಾರವನ್ನು ಘೋಷಿಸಿದೆ. ಸಂತ್ರಸ್ತ ಕುಟುಂಬಗಳಿಗೆ ನಾವು ನೀಡುತ್ತಿರುವುದು ಆರ್ಥಿಕ ನೆರವಲ್ಲ. …

rcb

ಬೆಂಗಳೂರು: ರಾಜ್ಯ ಸರ್ಕಾರದ ಬುಡವನ್ನೇ ಅಲುಗಾಡಿಸಿದ್ದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರರಕಣ ಸಂಬಂಧ ಭಾರೀ ನೋವು ಅನುಭವಿಸಿದ್ದ ಆರ್‌ಸಿಬಿ ಆಡಳಿತ ಮಂಡಳಿ ಈಗ ಅಭಿಮಾನಿಗಳಿಗಾಗಿ ಕೇರ್ ಸೆಂಟರ್ ತೆರೆಯಲು ಮುಂದಾಗಿದ್ದು, ನಾವು ಸದಾ ನಿಮ್ಮೊಂದಿಗಿದ್ದೇವೆ ಎಂದು ಬರೆದು ಪೋಸ್ಟ್ …

RCB celebration

ಬೆಂಗಳೂರು : ಕಳೆದ ತಿಂಗಳು ಆರ್.ಸಿ.ಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ನಡೆಸಿ ನ್ಯಾ.ಮೈಕಲ್ ಕುನ್ಹಾ ಅವರು ನೀಡಿರುವ ವರದಿಯನ್ನು ರಾಜ್ಯಸರ್ಕಾರ ಒಪ್ಪಿಕೊಂಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. …

‌ಮೈಸೂರು: ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತದಿಂದ ಉಂಟಾದ ಸಾವು-ನೋವುಗಳಿಗೆ ಪೊಲೀಸ್ ಇಲಾಖೆ ಮತ್ತು ಚಿನ್ನಸ್ವಾಮಿ ಕ್ರೀಡಾಂಗಣ ಆಡಳಿತ ಮಂಡಳಿಯ ನಿರ್ಲಕ್ಷ್ಯ ಕಾರಣವೇ ಹೊರತು ರಾಜ್ಯ ಸರ್ಕಾರವಲ್ಲ ಎಂದು ನಗರ ಕಾಂಗ್ರೆಸ್ ವಕ್ತಾರ ಎಸ್.ರಾಜೇಶ್ ಆರೋಪಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ …

ಮೈಸೂರು : ಆರ್‌ಸಿಬಿ ವಿಜಯೋತ್ಸವದ ರೋಡ್‌ ಶೋಗೆ ಸರ್ಕಾರ ಅನುಮತಿ ನಿರಾಕರಿಸಿತ್ತು. ಆಗ ಇದೇ ಬಿಜೆಪಿ ನಾಯಕರು ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದರು ಎಂದು ಸಿಎಂ ಸಿದ್ದರಾಮಯ್ಯ ಪೋಸ್ಟ್‌ ಅನ್ನು ಪ್ರದರ್ಶಿಸಿದರು. ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲು ಭಾನುವಾರ ಸಂಜೆ …

ಮೈಸೂರು : ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಕಾಲ್ತುಳಿತದಲ್ಲಿ ಅಮಾಯಕರು ಬಲಿಯಾಗಿದ್ದಾರೆ. ಹೀಗಾಗಿ ಐಪಿಎಲ್‌ ಪಂದ್ಯವನ್ನೇ ನಿಷೇಧ ಮಾಡಬೇಕು ಎಂದು ಕನ್ನಡ ಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಆಗ್ರಹಿಸಿದ್ದಾರೆ. ಭಾನುವಾರ ನಗರದ ಹಾರ್ಡಿಂಜ್‌ ಸರ್ಕಲ್‌ ಬಳಿ ಪ್ರತಿಭಟನೆ ನಡೆಸಿ ಐಪಿಎಲ್‌ ವಿರುದ್ಧ …

chinnaswamy stemped

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಆರಂಭಿಸಿದ್ದಾರೆ. ಎಸ್‌ಪಿ ಶುಭನ್ವಿತಾ ನೇತೃತ್ವದ ತಂಡ ತನಿಖೆ ನಡೆಸುತ್ತಿದ್ದು, ದುರ್ಘಟನೆ ಸಂಭವಿಸಿದ ಗೇಟ್‌ಗಳನ್ನು ಪರಿಶೀಲಿಸಿ, ಮಾಹಿತಿ ಸಂಗ್ರಹಿಸಿದ್ದಲ್ಲದೆ ಕೆಎಸ್‌ಸಿಎ ಕಚೇರಿಗೂ ಭೇಟಿ ನೀಡಿದ್ದಾರೆ. ಪ್ರಕರಣಕ್ಕೆ …

kumaraswamy statement

ಗೆಲ್ಲುತ್ತೇವೆ ಎಂದು ಆರ್ ಸಿಬಿಗೆ ಕನಸು ಬಿದ್ದಿತ್ತೇ ಎಂದು ಪ್ರಶ್ನೆ ಬೆಂಗಳೂರು: ಫೈನಲ್ ಪಂದ್ಯ ಆರಂಭವಾಗುವುದಕ್ಕೆ ಮೊದಲೇ ಆರ್.ಸಿ.ಬಿ ಆಡಳಿತ ಮಂಡಳಿ ಕಡೆಯವರು ವಿಜಯೋತ್ಸವ ಮಾಡುತ್ತೇವೆ ಎಂದು ನಗರ ಪೊಲೀಸರಿಗೆ ಅರ್ಜಿ ಸಲ್ಲಿಸಿದ್ದ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಕೇಂದ್ರ ಸಚಿವ …

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಆರ್‌ಸಿಬಿ ಅಭಿಮಾನಿಗಳು ಸಾವನ್ನಪ್ಪಿರುವ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಆರ್‌ಸಿಬಿ ಮ್ಯಾನೇಜ್ಮೆಂಟ್‌ ಸಿಬ್ಬಂದಿ ನಿಖಿಲ್‌ ಸೋಸಲೆಗೆ ಸಂಕಷ್ಟ ಎದುರಾಗಿದೆ. ನಿಖಿಲ್‌ ಸೋಸಲೆ ಪತ್ನಿ ಸಲ್ಲಿಸಿದ್ದ ರಿಟ್‌ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ಪ್ರಕರಣದ …

Stay Connected​
error: Content is protected !!