ಬೆಂಗಳೂರು : ಕಳೆದ ತಿಂಗಳು ಆರ್.ಸಿ.ಬಿ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಚಾರಣೆ ನಡೆಸಿ ನ್ಯಾ.ಮೈಕಲ್ ಕುನ್ಹಾ ಅವರು ನೀಡಿರುವ ವರದಿಯನ್ನು ರಾಜ್ಯಸರ್ಕಾರ ಒಪ್ಪಿಕೊಂಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ. …







