ಮೈಸೂರು : ಆರ್‌ಸಿಬಿ ತಂಡದ ವಿದೇಶಿ ಆಟಗಾರರು ಅವರವರ ದೇಶಕ್ಕೆ ಹೋಗಲು ತುರ್ತಾಗಿ ಕಾರ್ಯಕ್ರಮ ನಡೆಸಲು ಒತ್ತಾಯ ಮಾಡಿದ್ದರಿಂದ ಸರ್ಕಾರವೂ ಕೂಡ ತರಾತುರಿಯಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿದೆ…