ಮುಂಬೈ: ಬಿಸಿಸಿಐ 2025ರ ಐಪಿಎಲ್ ವೇಳಾಪಟ್ಟಿಯನ್ನು ಅಧಿಕೃತವಾಗಿ ಪ್ರಕಟಗೊಳಿಸಿದ್ದು, ಉದ್ಘಾಟನಾ ಪಂದ್ಯದಲ್ಲಿಯೇ ಆರ್‌ಸಿಬಿ ಮತ್ತು ಹಾಲಿ ಚಾಂಪಿಯನ್ ಆಗಿರುವ ಕೆಕೆಆರ್ ಮುಖಾಮುಖಿಯಾಗಲಿವೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಇಂದು(ಫೆಬ್ರವರಿ.16) ಬಹುನಿರೀಕ್ಷಿತ ಐಪಿಎಲ್‌ನ 18ನೇ ಆವೃತ್ತಿಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. 20205ರ ಐಪಿಎಲ್ …