ಮೊಹಾಲಿ: ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) 27ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು 24 ರನ್ ಅಂತರದಿಂದ ಗೆಲುವು ಸಾಧಿಸಿತು. ನಗರದ ಬಿಂದ್ರಾ ಕ್ರೀಡಾಂಗಣದಲ್ಲಿ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಟಾಸ್ ಗೆದ್ದ ಪಂಜಾಬ್, ಬೌಲಿಂಗ್ …