ಇಂಡಿಯನ್ ಪ್ರೀಮಿಯರ್ ಲೀಗ್‌ನ 2025ರ ಆವೃತ್ತಿಯು ಮಾರ್ಚ್‌ನಲ್ಲಿ ಪ್ರಾರಂಭವಾಗಲಿದ್ದು ಮತ್ತು ಪ್ರತಿ ದಿನವೂ ಅಭಿಮಾನಿಗಳಲ್ಲಿ ಉತ್ಸಾಹವು ಹೆಚ್ಚಾಗುತ್ತಿದೆ. ಸೀಸನ್‌ಗೆ ಮುಂಚಿತವಾಗಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಹೊಸ ನಾಯಕನನ್ನು ಘೋಷಣೆ ಮಾಡಿದೆ. ಸ್ಫೋಟಕ ಬ್ಯಾಟರ್ ರಜತ್ ಪಟಿದಾರ್ಗೆ ಕ್ಯಾಪ್ಟನ್ ಪಟ್ಟ ನೀಡಿದೆ. …