ಚೆನ್ನೈ: ಐಪಿಎಲ್ ಸೀಸನ್ 17 ಇದೇ ಮಾರ್ಚ್ 22ರಿಂದ (ನಾಳೆ) ನಡೆಯಲಿದೆ. ಆ ಮೂಲಕ ಚುಟುಕು ಕ್ರಿಕೆಟ್‌ಗೆ ಅದ್ದೂರಿ ಚಾಲನೆ ದೊರೆಯಲಿದೆ. ಈ ಸೀಸನ್‌ನ ಉದ್ಘಾಟನಾ ಪಂದ್ಯದಲ್ಲಿ…
ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ʼಅನ್‌ಬಾಕ್ಸ್ʼ ಈವೆಂಟ್ ಅದ್ದೂರಿಯಾಗಿ ನಡೆಯಿತು. ಈ ಈವೆಂಟ್‌ನಲ್ಲಿ ಆರ್‌ಸಿಬಿಯ ಹೆಸರಾದ ರಾಯಲ್ ಚಾಲೆಂಜರ್ಸ್ ಬೆಂಗಳೂರ್…
ಬೆಂಗಳೂರು: ಟೀಂ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ತರಬೇತಿ ಶಿಬಿರದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ. ವಿರಾಟ್ ಕೊಹ್ಲಿ ಭಾನುವಾರ…
ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 2024ರ ಮಹಿಳಾ ಪ್ರೀಮಿಯರ್ ಲೀಗ್ ಪ್ರಶಸ್ತಿಯ ಫೈನಲ್‌ನಲ್ಲಿ 8 ಪಂದ್ಯಗಳಿಂದ ಗೆದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಮುಡಿಗೇರಿಸಿಕೊಂಡಿದೆ. ಸ್ಮೃತಿ…
ನವದೆಹಲಿ: ಇಲ್ಲಿನ ಅರುಣ್ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಡಬ್ಲ್ಯೂಪಿಎಲ್ ಸೀಸನ್ 2ರ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದು, ಫೈನಲ್…
ನವದೆಹಲಿ: ಇಲ್ಲಿನ ಅರುಣ್ ಜೆಟ್ಲಿ ಮೈದಾನದಲ್ಲಿ ಇಂದು (ಮಾ.೧೫) ನಡೆಯಲಿರುವ ವುಮೆನ್ ಪ್ರೀಮಿಯರ್ ಲೀಗ್‌ನ ಎಲಿಮಿನೇಟರ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಮುಂಬೈ ಇಂಡಿಯನ್ಸ್…
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್‌ನ ಹದಿನೇಳನೇ ಆವೃತ್ತಿ ಆರಂಭಕ್ಕೆ ಈಗಾಗಲೇ ಮುಹೂರ್ತ ನಿಗದಿಯಾಗಿದ್ದು, ವಿವಿಧ ತಂಡಗಳು ತಮ್ಮ ತಮ್ಮ ತಾಲೀಮು ಶುರುವಿಟ್ಟುಕೊಂಡಿವೆ. ಮತ್ತೊಂದು ಹೊಸ ಆವೃತ್ತಿಗಾಗಿ ತಂಡದಲ್ಲಿ…
ನವದೆಹಲಿ: ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 1 ರನ್…
ಬೆಂಗಳೂರು: ಸ್ಮೃತಿ ಮಂದಾನ ಹಾಗೂ ಎಲಿಸ್ ಪೆರಿ ಗಳಿಸಿದ ಆಕರ್ಷಕ ಅರ್ಧಶತಗಳ ಬಲದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಯುಪಿ ವಾರಿಯರ್ಸ್ ವಿರುದ್ಧ ಜಯ ದಾಖಲಿಸಿದೆ. ಇಲ್ಲಿನ…
ಬೆಂಗಳೂರು: ಮೆರಿಜಾನ್ನೆ ಅವರ ಅಲ್‌ರೌಂಡರ್ ಆಟದ ನೆರವಿನಿಂದ ಅತಿಥೇಯ ಆರ್‌ಸಿಬಿ ತಂಡವನ್ನು ತವರಿನಂಗಳದಲ್ಲಿ ಸೋಲಿಸುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಯಶಸ್ವಿಯಾಗಿದೆ. ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ…