Mysore
23
overcast clouds

Social Media

ಭಾನುವಾರ, 24 ಮೇ 2026
Light
Dark

rcb

Homercb

ಚೆನ್ನೈ: ಐಪಿಎಲ್‌ ಸೀಸನ್‌ 17 ಇದೇ ಮಾರ್ಚ್‌ 22ರಿಂದ (ನಾಳೆ) ನಡೆಯಲಿದೆ. ಆ ಮೂಲಕ ಚುಟುಕು ಕ್ರಿಕೆಟ್‌ಗೆ ಅದ್ದೂರಿ ಚಾಲನೆ ದೊರೆಯಲಿದೆ. ಈ ಸೀಸನ್‌ನ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಚೆನ್ನೈ ಸೂಪರ್‌ ಕಿಂಗ್ಸ್‌ (ಸಿಎಸ್‌ಕೆ) ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು …

ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ʼಅನ್‌ಬಾಕ್ಸ್‌ʼ ಈವೆಂಟ್‌ ಅದ್ದೂರಿಯಾಗಿ ನಡೆಯಿತು. ಈ ಈವೆಂಟ್‌ನಲ್ಲಿ ಆರ್‌ಸಿಬಿಯ ಹೆಸರಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರ್‌ ಹೆಸರನ್ನು ʼರಾಯಲ್‌ ಚಾಲೆಂಜರ್ಸ್‌ ಬೆಂಗಳೂರುʼ ಎಂದು ಅಧಿಕೃತವಾಗಿ ಬದಲಾಯಿಸಿದೆ. ಇದೇ ವೇಳೆ ಆರ್‌ಸಿಬಿ …

ಬೆಂಗಳೂರು: ಟೀಂ ಇಂಡಿಯಾ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ ಅವರು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ತರಬೇತಿ ಶಿಬಿರದಲ್ಲಿ ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾರೆ. ವಿರಾಟ್‌ ಕೊಹ್ಲಿ ಭಾನುವಾರ ಲಂಡನ್‌ನಿಂದ ಭಾರತಕ್ಕೆ ಬಂದಿಳಿದಿದ್ದರು. ಸೋಮವಾರ ಆರ್‌ಸಿಬಿ ತಂಡವನ್ನು ಸೇರಿಕೊಂಡಿದ್ದಾರೆ. ತಮ್ಮ ಎರಡನೇ ಮಗು …

ನವದೆಹಲಿ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 2024ರ ಮಹಿಳಾ ಪ್ರೀಮಿಯರ್ ಲೀಗ್ ಪ್ರಶಸ್ತಿಯ ಫೈನಲ್‌ನಲ್ಲಿ 8 ಪಂದ್ಯಗಳಿಂದ ಗೆದ್ದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚೊಚ್ಚಲ ಮುಡಿಗೇರಿಸಿಕೊಂಡಿದೆ. ಸ್ಮೃತಿ ಮಂಧಾನ ನಾಯಕತ್ವದ ಆರ್‌ಸಿಬಿ ಮಹಿಳಾ ತಂಡವನ್ನು ಸಿಎಂ ಸಿದ್ಧರಾಮಯ್ಯ, ವಿರಾಟ್‌ ಕೊಹ್ಲಿ, ಕ್ರಿಸ್‌ …

ನವದೆಹಲಿ: ಇಲ್ಲಿನ ಅರುಣ್‌ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಡಬ್ಲ್ಯೂಪಿಎಲ್‌ ಸೀಸನ್‌ 2ರ ಫೈನಲ್‌ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದು, ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಡೆಲ್ಲಿ ತಂಡ ಬ್ಯಾಟಿಂಗ್‌ ಆಯ್ದುಕೊಂಡಿದೆ. ಈ ಕ್ರೀಡಾಂಗಣದಲ್ಲಿ ಈವರೆಗೆ …

ನವದೆಹಲಿ: ಇಲ್ಲಿನ ಅರುಣ್‌ ಜೆಟ್ಲಿ ಮೈದಾನದಲ್ಲಿ ಇಂದು (ಮಾ.೧೫) ನಡೆಯಲಿರುವ ವುಮೆನ್‌ ಪ್ರೀಮಿಯರ್‌ ಲೀಗ್‌ನ ಎಲಿಮಿನೇಟರ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಮತ್ತು ಮುಂಬೈ ಇಂಡಿಯನ್ಸ್‌ (ಎಂಐ) ತಂಡಗಳು ಮುಖಾಮುಖಿಯಾಗಲಿದೆ. ಗೆದ್ದ ತಂಡ ಮಾ.೧೭ ರ ಭಾನುವಾರದಂದು ಚಾಂಪಿಯನ್‌ ಪಟ್ಟಕ್ಕಾಗಿ …

ಬೆಂಗಳೂರು: ಇಂಡಿಯನ್‌ ಪ್ರೀಮಿಯರ್‌ ಲೀಗ್‌ನ ಹದಿನೇಳನೇ ಆವೃತ್ತಿ ಆರಂಭಕ್ಕೆ ಈಗಾಗಲೇ ಮುಹೂರ್ತ ನಿಗದಿಯಾಗಿದ್ದು, ವಿವಿಧ ತಂಡಗಳು ತಮ್ಮ ತಮ್ಮ ತಾಲೀಮು ಶುರುವಿಟ್ಟುಕೊಂಡಿವೆ. ಮತ್ತೊಂದು ಹೊಸ ಆವೃತ್ತಿಗಾಗಿ ತಂಡದಲ್ಲಿ ಹೊಸತನವನ್ನು ತರುತ್ತಿವೆ. ಇನ್ನು ಐಪಿಎಲ್‌ನಲ್ಲಿ ಅತಿದೊಡ್ಡ ಅಭಿಮಾನಿ ಬಳಗವಿರುವ ಆರ್‌ಸಿಬಿ ತಂಡ ಈ …

ನವದೆಹಲಿ: ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವುಮೆನ್ಸ್‌ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 1 ರನ್ ಗಳ ರೋಚಕ ಗೆಲುವು ದಾಖಲಿಸಿದೆ. ಆ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಅಗ್ರ ಸ್ಥಾನ …

ಬೆಂಗಳೂರು: ಸ್ಮೃತಿ ಮಂದಾನ ಹಾಗೂ ಎಲಿಸ್ ಪೆರಿ ಗಳಿಸಿದ ಆಕರ್ಷಕ ಅರ್ಧಶತಗಳ ಬಲದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಯುಪಿ ವಾರಿಯರ್ಸ್ ವಿರುದ್ಧ ಜಯ ದಾಖಲಿಸಿದೆ. ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಆರ್‌ಸಿಬಿ ನೀಡಿದ್ದ 198 ರನ್‌ಗಳ ಗುರಿ ಬೆನ್ನಟ್ಟುವಲ್ಲಿ …

ಬೆಂಗಳೂರು: ಮೆರಿಜಾನ್ನೆ ಅವರ ಅಲ್‌ರೌಂಡರ್‌ ಆಟದ ನೆರವಿನಿಂದ ಅತಿಥೇಯ ಆರ್‌ಸಿಬಿ ತಂಡವನ್ನು ತವರಿನಂಗಳದಲ್ಲಿ ಸೋಲಿಸುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಯಶಸ್ವಿಯಾಗಿದೆ. ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ನಡುವಿನ ಪಂದ್ಯದಲ್ಲಿ ಸೋಲುವ ಮೂಲಕ ಆರ್‌ಸಿಬಿ ಈ ಟೂರ್ನಿಯಲ್ಲಿ …

Stay Connected​
error: Content is protected !!