Mysore
22
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

rcb

Homercb

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಆಲ್‌ರೌಂಡರ್‌ ಆಟದ ಮುಂದೆ ಮಂಕಾದ ಗುಜರಾತ್‌ ಟೈಟನ್ಸ್‌ ತಂಡ 4 ವಿಕೆಟ್‌ಗಳ ಅಂತರದ ಹೀನಾಯ ಸೋಲು ಅನುಭವಿಸಿದೆ. ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ನ 52ನೇ ಪಂದ್ಯದಲ್ಲಿ ಆರ್‌ಸಿಬಿ ಮತ್ತು ಜಿಟಿ ಎದುರಾಗಿದ್ದವು. …

ಅಹಮದಾಬಾದ್‌: ವಿಲ್‌ ಜಾಕ್‌ ಭರ್ಜರಿ ಶತಕ, ವಿರಾಟ್‌ ಕೊಹ್ಲಿ ಅವರ ಅರ್ಧಶತಕ ಆಟದ ನೆರವಿನಿಂದ ಅತಿಥೇಯ ಗುಜರಾತ್‌ ಟೈಟನ್ಸ್‌ ತಂಡವನ್ನು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 9 ವಿಕೆಟ್‌ಗಳ ಅಂತರದಿಂದ ಮಣಿಸಿದೆ. ಆ ಮೂಲಕ ಮತ್ತೆ ಗೆಲುವಿನ ಲಯಕ್ಕೆ ಮರಳಿದೆ. ಇಲ್ಲಿನ …

ಹೈದರಾಬಾದ್:‌ ಇಲ್ಲಿನ ರಾಜೀವ್‌ ಗಾಂಧಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್‌ ಆವೃತ್ತಿಯ 41ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ 35 ರನ್‌ಗಳ ಗೆಲುವನ್ನು ದಾಖಲಿಸಿದೆ. ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ರಾಯಲ್‌ ಚಾಲೆಂಜರ್ಸ್‌ …

ಅರ್‌ಸಿಬಿ ಈ ಬಾರಿಯ 2024ರ ಐಪಿಎಲ್‌ನಲ್ಲಿ ತೀರಾ ನೀರಸ ಪ್ರದರ್ಶನ ನೀಡುತ್ತಾ ಬರುತ್ತಿದೆ. ಈವರೆಗೆ ಒಟ್ಟು 17 ಸೀಸನ್‌ಗಳು ನಡೆದಿದ್ದು, ಆರ್‌ಸಿಬಿ ಕೇವಲ ಮೂರು ಬಾರಿ ಮಾತ್ರ ಫೈನಲ್‌ ಹಂತ ತಲುಪಿದೆ. ಉಳಿದಂತೆ ಲೀಗ್‌ನಲ್ಲಿಯೇ ತನ್ನ ಅಧ್ಯಾಯ ಮುಗಿಸಿ ಹೊರ ಬೀಳುತ್ತಿದೆ. …

ಕೊಲ್ಕತ್ತಾ: ಕೊಲ್ಕತ್ತಾ ನೈಟ್‌ರೈಡರ್ಸ್‌ ತಂಡದ ಶಿಸ್ತುಬದ್ಧ ಬೌಲಿಂಗ್‌ ದಾಳಿಗೆ ಮಂಕಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 1ರನ್‌ ಗಳ ಹೀನಾಯ ಸೋಲು ಕಂಡಿದೆ. ಇದು ಆರ್‌ಸಿಬಿಗೆ ಟೂರ್ನಿಯಲ್ಲಿ 6ನೇ ಸೋಲಾಗಿದ್ದು, ಇನ್ನುಳಿದ ಎಲ್ಲಾ ಪಂದ್ಯಗಳನ್ನು ಗದ್ದರೂ ಸಹಾ ಆರ್‌ಸಿಬಿ ಈ ಸೀಸನ್‌ನಿಂದ …

ಬೆಂಗಳೂರು: ಪ್ರತೀ ಸೀಸನ್‌ ನಂತೆಯೇ ಈ ಬಾರಿಯೂ ಕೂಡಾ ಆರ್‌ಸಿಬಿ ತನ್ನ ಗ್ರೀನ್‌ ಜೆರ್ಸಿ ಪಂದ್ಯ ಆಡಲು ಮುಂದಾಗಿದೆ. ನಾಳೆ (ಏ.೨೧) ಕೊಲ್ಕತ್ತಾ ವಿರುದ್ಧ ಆರ್‌ಸಿಬಿ ಈ ಸೀಸನ್‌ನ ತನ್ನ 8ನೇ ಪಂದ್ಯವನ್ನು ಆಡಲಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ತಂಡ ತನ್ನ …

ಬೆಂಗಳೂರು: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ 30ನೇ ಲೀಗ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿರುದ್ಧ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವು ನೂತನ ದಾಖಲೆ ನಿರ್ಮಿಸಿದೆ. ಆರ್‌ಸಿಬಿ ತಾವಾಡಿದ ಕೊನೆಯ ಐದು ಪಂದ್ಯಗಳನ್ನು ಸೋಲುವ ಮೂಲಕ ಎಲಿಮಿನೇಟರ್‌ …

ಮುಂಬೈ: ಜಸ್‌ಪ್ರಿತ್‌ ಬುಮ್ರಾ ಮಾರಕ ದಾಳಿ ಹಾಗೂ ಸೂರ್ಯಕುಮಾರ್‌ ಯಾದವ್‌ ಅವರ ಅಮೋಘ ಆಟದ ಬಲದಿಂದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿರುದ್ಧ ಮುಂಬೈ ಇಂಡಿಯನ್ಸ್‌ ಭರ್ಜರಿ ಗೆಲುವು ದಾಖಲಿಸಿದೆ. ಇಲ್ಲಿನ ವಾಂಖೆಡೆ ಮೈದಾನದಲ್ಲಿ ನಡೆದ ಮುಂಬೈ ಹಾಗೂ ಆರ್​ಸಿಬಿ ನಡುವಿನ …

ಜೈಪುರ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯ 19ನೇ ಪಂದ್ಯದಲ್ಲಿ ಜಾಸ್‌ ಬಟ್ಲರ್‌ ಅವರ ಅಮೋಘ ಶತಕದಾಟ ಹಾಗೂ ನಾಯಕ ಸಂಜು ಸ್ಯಾಮ್ಸನ್‌ ಅವರ ಅರ್ಧಶತಕ ಬಲದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ರಾಜಸ್ಥಾನ ರಾಯಲ್ಸ್ ತಂಡವು 6 ವಿಕೆಟ್‌ಗಳ …

ಬೆಂಗಳೂರು: ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2024ರ ಲೀಗ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ವಿರುದ್ಧ ಲಖನೌ ಸೂಪರ್‌ ಜೈಂಟ್ಸ್‌ (ಎಲ್‌ಎಸ್‌ಜಿ) 29 ರನ್‌ಗಳ ಅಂತರದ ಗೆಲುವು ದಾಖಲಿಸಿದೆ. ಟಾಸ್ ಸೋತು ಬ್ಯಾಟಿಂಗ್ ಆಹ್ವಾನ ಪಡೆದ ಲಖನೌ …

Stay Connected​