Mysore
34
few clouds

Social Media

ಸೋಮವಾರ, 13 ಏಪ್ರಿಲ 2026
Light
Dark

rcb

Homercb

ಬೆಂಗಳೂರು: ಇದೇ ಶನಿವಾರ(ಮೇ.18) ರಂದು ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಚೆನ್ನೈ ಸೂಪರ್‌ ಕಿಂಗ್ಸ್‌ ನಡುವಿನ ಹೈವೋಲ್ಟೇಜ್‌ ಕದನಕ್ಕೆ ವೇದಿಕೆ ಸಜ್ಜಾಗಿದೆ. ಇತ್ತಂಡಗಳು ಪ್ಲೇಆಫ್‌ ತಲುಪಲು ನಿರ್ಣಯದ ಪಂದ್ಯ ಇದಾಗಿದ್ದು, ಗೆದ್ದ ತಂಡ ಪ್ಲೇ …

ಬೆಂಗಳೂರು: ಇದೇ ಮೇ 18 ರಂದು ನಡೆಯಲಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಮತ್ತು ಚೆನ್ನೈ ಸೂಪರ್‌ ಕಿಂಗ್ಸ್‌ ನಡುವಿನ ಮಹತ್ವದ ಪಂದ್ಯದಲ್ಲಿ ಆರ್‌ಸಿಬಿಗೆ ಬಿಗ್‌ ಶಾಕ್‌ ಎದುರಾಗಿದೆ. ಸತತ ಐದು ಪಂದ್ಯಗಳನ್ನು ಗೆದ್ದು, ಕ್ವಾಲಿಫೈ ಹಂತದಲ್ಲಿರುವ ಆರ್‌ಸಿಬಿ ತಂಡದಿಂದ ಇಂಗ್ಲೆಂಡ್‌ನ ಪ್ರಮುಖ …

ಧರ್ಮಶಾಲಾ: ಇಲ್ಲಿನ ಹಿಮಾಚಲ್‌ ಪ್ರದೇಶ್‌ ಕ್ರಿಕೆಟ್‌ ಅಸೋಷಿಯೇಷನ್‌ ಕ್ರೀಡಾಂಗಣದಲ್ಲಿ ನಡೆದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಪಂಜಾಬ್‌ ಕಿಂಗ್ಸ್‌ ನಡುವಿನ ಪಂದ್ಯದಲ್ಲಿ ಆರ್‌ಸಿಬಿ 60 ರನ್‌ಗಳ ಅಂತರದ ಗೆಲುವು ದಾಖಲಿಸಿದೆ. ಆ ಮೂಲಕ ಈ ಸೀಸನ್‌ನಲ್ಲಿ ಆರ್‌ಸಿಬಿ ಪ್ಲೇ ಆಫ್‌ಗೆ ಹೋಗುವ …

ಬೆಂಗಳೂರು: ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಆಲ್‌ರೌಂಡರ್‌ ಆಟದ ಮುಂದೆ ಮಂಕಾದ ಗುಜರಾತ್‌ ಟೈಟನ್ಸ್‌ ತಂಡ 4 ವಿಕೆಟ್‌ಗಳ ಅಂತರದ ಹೀನಾಯ ಸೋಲು ಅನುಭವಿಸಿದೆ. ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ನ 52ನೇ ಪಂದ್ಯದಲ್ಲಿ ಆರ್‌ಸಿಬಿ ಮತ್ತು ಜಿಟಿ ಎದುರಾಗಿದ್ದವು. …

ಅಹಮದಾಬಾದ್‌: ವಿಲ್‌ ಜಾಕ್‌ ಭರ್ಜರಿ ಶತಕ, ವಿರಾಟ್‌ ಕೊಹ್ಲಿ ಅವರ ಅರ್ಧಶತಕ ಆಟದ ನೆರವಿನಿಂದ ಅತಿಥೇಯ ಗುಜರಾತ್‌ ಟೈಟನ್ಸ್‌ ತಂಡವನ್ನು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 9 ವಿಕೆಟ್‌ಗಳ ಅಂತರದಿಂದ ಮಣಿಸಿದೆ. ಆ ಮೂಲಕ ಮತ್ತೆ ಗೆಲುವಿನ ಲಯಕ್ಕೆ ಮರಳಿದೆ. ಇಲ್ಲಿನ …

ಹೈದರಾಬಾದ್:‌ ಇಲ್ಲಿನ ರಾಜೀವ್‌ ಗಾಂಧಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್‌ ಆವೃತ್ತಿಯ 41ನೇ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ 35 ರನ್‌ಗಳ ಗೆಲುವನ್ನು ದಾಖಲಿಸಿದೆ. ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ರಾಯಲ್‌ ಚಾಲೆಂಜರ್ಸ್‌ …

ಅರ್‌ಸಿಬಿ ಈ ಬಾರಿಯ 2024ರ ಐಪಿಎಲ್‌ನಲ್ಲಿ ತೀರಾ ನೀರಸ ಪ್ರದರ್ಶನ ನೀಡುತ್ತಾ ಬರುತ್ತಿದೆ. ಈವರೆಗೆ ಒಟ್ಟು 17 ಸೀಸನ್‌ಗಳು ನಡೆದಿದ್ದು, ಆರ್‌ಸಿಬಿ ಕೇವಲ ಮೂರು ಬಾರಿ ಮಾತ್ರ ಫೈನಲ್‌ ಹಂತ ತಲುಪಿದೆ. ಉಳಿದಂತೆ ಲೀಗ್‌ನಲ್ಲಿಯೇ ತನ್ನ ಅಧ್ಯಾಯ ಮುಗಿಸಿ ಹೊರ ಬೀಳುತ್ತಿದೆ. …

ಕೊಲ್ಕತ್ತಾ: ಕೊಲ್ಕತ್ತಾ ನೈಟ್‌ರೈಡರ್ಸ್‌ ತಂಡದ ಶಿಸ್ತುಬದ್ಧ ಬೌಲಿಂಗ್‌ ದಾಳಿಗೆ ಮಂಕಾದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ 1ರನ್‌ ಗಳ ಹೀನಾಯ ಸೋಲು ಕಂಡಿದೆ. ಇದು ಆರ್‌ಸಿಬಿಗೆ ಟೂರ್ನಿಯಲ್ಲಿ 6ನೇ ಸೋಲಾಗಿದ್ದು, ಇನ್ನುಳಿದ ಎಲ್ಲಾ ಪಂದ್ಯಗಳನ್ನು ಗದ್ದರೂ ಸಹಾ ಆರ್‌ಸಿಬಿ ಈ ಸೀಸನ್‌ನಿಂದ …

ಬೆಂಗಳೂರು: ಪ್ರತೀ ಸೀಸನ್‌ ನಂತೆಯೇ ಈ ಬಾರಿಯೂ ಕೂಡಾ ಆರ್‌ಸಿಬಿ ತನ್ನ ಗ್ರೀನ್‌ ಜೆರ್ಸಿ ಪಂದ್ಯ ಆಡಲು ಮುಂದಾಗಿದೆ. ನಾಳೆ (ಏ.೨೧) ಕೊಲ್ಕತ್ತಾ ವಿರುದ್ಧ ಆರ್‌ಸಿಬಿ ಈ ಸೀಸನ್‌ನ ತನ್ನ 8ನೇ ಪಂದ್ಯವನ್ನು ಆಡಲಿದೆ. ಈ ಪಂದ್ಯದಲ್ಲಿ ಆರ್‌ಸಿಬಿ ತಂಡ ತನ್ನ …

ಬೆಂಗಳೂರು: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್‌ ಟೂರ್ನಿಯ 30ನೇ ಲೀಗ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿರುದ್ಧ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವು ನೂತನ ದಾಖಲೆ ನಿರ್ಮಿಸಿದೆ. ಆರ್‌ಸಿಬಿ ತಾವಾಡಿದ ಕೊನೆಯ ಐದು ಪಂದ್ಯಗಳನ್ನು ಸೋಲುವ ಮೂಲಕ ಎಲಿಮಿನೇಟರ್‌ …

Stay Connected​
error: Content is protected !!