re investigation of dharmasthala case

ಧರ್ಮಸ್ಥಳ ಪ್ರಕರಣವನ್ನು ಎನ್‌ಐಎ ಅಥವಾ ಸಿಬಿಐಗೆ ವಹಿಸಬೇಕು: ವಿಜಯೇಂದ್ರ ಆಗ್ರಹ

ಬೆಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದ ಭಾವನೆಗಳಿಗೆ ಧಕ್ಕೆಯಾಗಿರುವ ಹಿನ್ನೆಲೆಯಲ್ಲಿ ಪಿತೂರಿ ನಡೆಸಿರುವವರನ್ನು ಪತ್ತೆ ಹಚ್ಚಲು ರಾಜ್ಯ ಸರ್ಕಾರ ತಕ್ಷಣವೇ ರಾಷ್ಟ್ರೀಯ ತನಿಖಾದಳ(ಎನ್‍ಐಎ)ಕ್ಕೆ ವಹಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ.…

3 months ago