ಚಿತ್ರದುರ್ಗ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಟ ದರ್ಶನ್ ಜಾಮೀನು ರದ್ದು ಮಾಡಿರುವ ಬಗ್ಗೆ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸುಪ್ರೀಂಕೋರ್ಟ್ ಆದೇಶ ಹೊರಬೀಳುತ್ತಿದ್ದಂತೆ ಮಾಧ್ಯಮದವರೊಂದಿಗೆ ಮಾತನಾಡಿದ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಅವರು, ಈ ತೀರ್ಪಿನಿಂದ ನಮಗೆ …


