Mysore
18
clear sky

Social Media

ಶನಿವಾರ, 07 ಫೆಬ್ರವರಿ 2026
Light
Dark

reaction

Homereaction

ವಿಜಯಪುರ : ಬಿಜೆಪಿ ಸೇರಬೇಡಿ ಎಂದು ಬಹಳ ಜನ ದಲಿತರು ವಾದ ಮಾಡಿದ್ದರೂ ಕೂಡ ಬೆಂಬಲ ಕೊಟ್ಟಿದ್ದಾರೆ. ಆದರೆ ದಲಿತನಾಗಿ ದಕ್ಷಿಣ ಭಾರತದಲ್ಲಿ ಬಿಜೆಪಿಯಿಂದ ಏಳು ಚುನಾವಣೆಯಲ್ಲಿ ಗೆದ್ದು ಬಂದ ಏಕೈಕ ಸಂಸದನಾದರೂ ಕೂಡ ಸಚಿವ ಸ್ಥಾನಕ್ಕೆ ನನ್ನನ್ನ ಪರಿಗಣಿಸಿಲ್ಲ ಎಂದು …

ಶಿವಮೊಗ್ಗ : ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ. ರಾಯಣ್ಣ ಬ್ರಿಗೇಡ್‌ ಆರಂಭಿಸುವ ಚಿಂತನೆ ಇದೆ. ಇನ್ನೂ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಮಾಜಿ ಸಚಿವ ಕೆ.ಎಸ್‌ ಈಶ್ವರಪ್ಪ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಈಶ್ವರಪ್ಪ, ಹಿಂದೂ ಹೋರಾಟಗಾರರಿಗೆ ಮತ್ತು ಹಿಂದುತ್ವಕ್ಕೆ …

ಬೆಂಗಳೂರು : ಡೆಂಗ್ಯೂ ಪ್ರಕರಣಗಳು ಗಂಭೀರ ಹಂತಕ್ಕೆ ಹೋದಾಗ ಅದಕ್ಕೆ ಚಿಕಿತ್ಸೆ ಇಲ್ಲ. ಏನೇನೋ ಫ್ರೀ ಕೊಡುವ ಬದಲು ಸ್ಲಂ ವಠಾರಗಳಲ್ಲಿ ವಾಸ ಮಾಡುವವರಿಗೆ ಸೊಳ್ಳೆ ಪರದೆಗಳನ್ನ ಉಚಿತವಾಗಿ ಕೊಡಬೇಕು ಎಂದು ಸಂಸದ ಡಾ.ಮಂಜುನಾಥ್‌ ಹೇಳಿದರು. ಬಿಜೆಪಿ ಕಚೇರಿಯಲ್ಲಿ ನಡೆದ ಜಂಟಿ …

ರಾಮನಗರ : ಯಾರೂ ಶಾಶ್ವತ ಅಲ್ಲ, ಯಾವ ಹುದ್ದೆ ಕೂಡ ಶಾಶ್ವತ ಅಲ್ಲ. ಹೇಳಿಕೆ ಕೊಡುವವರೂ ಹಿಂದೆ ತಿರುಗಿ ನೋಡಿಕೊಳ್ಳಬೇಕು. ಹಿಂದೆ ತಿರುಗಿ ಅವರ ಬೆನ್ನನ್ನು ನೋಡಿಕೊಳ್ಳಬೇಕಾಗುತ್ತದೆ ಎಂದು ಕೆ ಎನ್‌ ರಾಜಣ್ಣ ವಿರುದ್ಧ ಮಾಜಿ ಸಂಸದ ಡಿ.ಕೆ ಸುರೇಶ್‌ ವಾಗ್ದಾಳಿ …

ಮಂಡ್ಯ : ಹಿರೀಕರಾಗಿರುವ ರಾಜಣ್ಣ, ಶ್ರೀಗಳ ಬಗ್ಗೆ ಎಚ್ಚರಿಕೆಯಿಂದ ಮಾತನಾಡಬೇಕು ಎಂದು ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ. ಸಚಿವ ಕೆ.ಎನ್ ರಾಜಣ್ಣ ಚಂದ್ರಶೇಖರ್ ಶ್ರೀಗಳಿಗೆ ಕಾವಿ ಬಿಟ್ಟುಕೊಡುತ್ತಾರಾ, ನಾನೂ ಸ್ವಾಮೀಜಿ ಅಗ್ತೀನಿ ಅಂತ ಹೇಳಿಕೆ ನೀಡಿದ್ದರು. ಈ ಹೇಳಿಕೆ ವಿಚಾರವಾಗಿ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ …

ಚನ್ನಪಟ್ಟಣ : ಇತ್ತೀಚೆಗೆ ಪೆಟ್ರೋಲ್‌ ಡೀಸೆಲ್‌ ಬೆಲೆ ಏರಿಕೆ ಬಳಿಕ ನಂದಿನಿ ಹಾಲಿನ ದರವು ಸಹ ಏರಿಕೆಯಾಗಿದೆ. ಹೀಗಾಗಿ ಪ್ರಯಾಣಿಕರ ದರವನ್ನು ಸಹ ಏರಿಕೆ ಮಾಡಿ ಎಂದು ಸಾರಿಗೆ ಸಚಿವರಿಗೆ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘಟನೆಗಳು ಮನವಿ ಮಾಡಿದ್ದರು. ಈ …

ಬೆಂಗಳೂರು : ನಿನ್ನೆ ಹಾಲಿನ ದರ ಏರಿಕೆ ಮಾಡಿದ್ದು ಕೆಎಂಎಫ್‌ ಸರ್ಕಾರವಲ್ಲ ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಅದನ್ನು ಸಮರ್ಥನೆ ಮಾಡಿಕೊಳ್ಳುವ ಮೂಲಕ ಉಲ್ಟಾ ಹೊಡೆದಿದ್ದಾರೆ. ನಗರದಲ್ಲಿಂದು ಹಾಲಿನ ದರ ಹೆಚ್ಚಳ ಬಗ್ಗೆ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಹಾಲಿನ ದರವನ್ನು …

ದೆಹಲಿ: ಮೂರು ಡಿಸಿಎಂಗಳ ಬೇಡಿಕೆ ಅಸಲಿಗೆ ಈಗಿರುವ ಡಿಸಿಎಂಗೆ ಮೂಗುದಾರ ಹಾಕಲು ನಡೆಯುತ್ತಿರುವ ಹುನ್ನಾರ ಇದಾಗಿ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಟಿ ರವಿ ಹೇಳಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳ ಕುರ್ಚಿಯ ಮೇಲೆ ಯಾರಿಗೆ …

ಬೆಂಗಳೂರು : ಹಾಲಿನ ಪ್ರಮಾಣವನ್ನ ಹೆಚ್ಚಿಸುವುದರ ಜೊತೆಗೆ ೨ ರೂ ಹಾಲಿನ ದರವನ್ನು ಸಹ ಏರಿಕೆ ಮಾಡುವ ಮೂಲಕ ಗ್ರಾಹಕರಿಗೆ ಕೆಎಂಎಫ್ ಶಾಕ್‌ ಕೊಟ್ಟಿದೆ.‌ ನಾಳೆಯಿಂದಲೇ ಈ ಪರಿಷ್ಕೃತ ದರ ಜಾರಿಗೆ ಬರಲಿದೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು …

Stay Connected​
error: Content is protected !!