ಹೆಚ್.ಡಿ.ಕೋಟೆ, ಸರಗೂರು ತಾಲ್ಲೂಕುಗಳಿಂದ ಮೈಸೂರು-ಮಾನಂದವಾಡಿ ರಸ್ತೆ ಮೂಲಕ ಮೈಸೂರಿಗೆ ಸಂಚರಿಸುವವರು ಹಾಗೂ ಜಯಪುರ ಹೋಬಳಿಯ ಸುತ್ತಮುತ್ತಲಿನ ಹಲವಾರು ಗ್ರಾಮಗಳ ಜನರು ಕೆಂಚಲಗೂಡು ಗೇಟ್ ಮಾರ್ಗವಾಗಿ ಸಪ್ತ ಋಷಿ ನಗರ, ಮಾಲೆಗಾಲದ ಮಾರಮ್ಮನವರ ದೇವಸ್ಥಾನ, ವಿವೇಕಾನಂದ ನಗರದ ಮೂಲಕವೂ ಮೈಸೂರನ್ನು ತಲುಪುತ್ತಾರೆ. ನಿತ್ಯ …



