Mysore
20
overcast clouds
Light
Dark

readers letter

Homereaders letter

ಆಗಸ್ಟ್ 27ರಂದು ನಡೆದ ಕೆಎಎಸ್‌ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಭಾಷಾಂತರ ಮಾಡಿದ್ದ ಪ್ರಶ್ನೆಗಳ ಪೈಕಿ ಕೆಲವು ಪ್ರಶ್ನೆಗಳು ತಪ್ಪಾಗಿ ತರ್ಜುಮೆಗೊಂಡಿದ್ದರಿಂದ ಅಭ್ಯರ್ಥಿಗಳು ಗೊಂದಲಕ್ಕೀಡಾಗಿ ಸರಿಯಾಗಿ ಉತ್ತರ ಬರೆಯಲಾಗಲಿಲ್ಲ. ಅನೇಕ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಸರಿಯಾದ ರೀತಿಯಲ್ಲಿ ಪ್ರಶ್ನೆ ಪತ್ರಿಕೆ ವಿತರಿಸದೆ …

ಸೆಪ್ಟೆಂಬರ್ 5ರ ಸರ್ವಪಲ್ಲಿ ರಾಧಾಕೃಷ್ಣನ್‌ರವರ ಜನ್ಮದಿನವನ್ನು 'ಶಿಕ್ಷಕರ ದಿನಾಚರಣೆ' ಎಂದು ಆಚರಿಸುವ ಮೂಲಕ ಶಿಕ್ಷಕರಿಗೆ ಗೌರವ ಸೂಚಿಸಲಾಗುತ್ತಿದೆ. ಅಕ್ಷರ ಕಲಿಸಿದ ಗುರುಗಳನ್ನು ಸ್ಮರಿಸುವುದು, ನಮ್ಮ ಬದುಕಿಗೆ ಮಾರ್ಗದರ್ಶನ ನೀಡಿದ ಅವ ರನ್ನು ನೆನೆಯುವುದು ನಮ್ಮೆಲ್ಲರ ಕರ್ತವ್ಯ. ಅದೇ ರೀತಿ ಸರ್ಕಾರವೂ ಪ್ರತಿವರ್ಷ …

ರಾಜ್ಯದ ಹತ್ತು ನಗರ ಪಾಲಿಕೆಗಳಿಗೆ ಮೇಯರ್ ಮತ್ತು ಉಪ ಮೇಯ‌ರ್ ಸ್ಥಾನಗಳಿಗೆ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದೆ. ಈ ಎಲ್ಲ ನಗರ ಪಾಲಿಕೆ ಗಳಿಗೂ ಚುನಾವಣೆ ಯಾವಾಗ ನಡೆಯುತ್ತದೆ ಎಂಬುದೇ ತಿಳಿದಿಲ್ಲ. ಅಲ್ಲದೆ ಸದ್ಯಕ್ಕೆ ಚುನಾವಣೆ ನಡೆಸುವ ಯಾವುದೇ ಲಕ್ಷಣಗಳೂ …

ದೇಶದಲ್ಲಿ ವಿಜೃಂಭಣೆಯಿಂದ ಆಚರಿಸುವ ಹಬ್ಬಗಳಲ್ಲಿ ಗಣೇಶನ ಹಬ್ಬ ಪ್ರಮುಖವಾದದ್ದು. ಎಲ್ಲ ಜನರೂ ಒಗ್ಗಟ್ಟಿನಿಂದ ಗಣೇಶನ ಮೂರ್ತಿಗಳನ್ನು ಕೂರಿಸಿ, ಪೂಜಿಸುವ ಹಬ್ಬ ಇದು. ಇನ್ನೇನು ಕೆಲ ದಿನಗಳಲ್ಲಿ ಗಣೇಶ ಹಬ್ಬ ಬರಲಿದ್ದು, ಎಲ್ಲ ಗ್ರಾಮಗಳಲ್ಲಿಯೂ ಭರದಿಂದ ತಯಾರಿ ನಡೆಸಲಾಗುತ್ತಿದೆ. ಹಬ್ಬದ ದಿನ ಸಮೀಪವಾಗುತ್ತಿದ್ದಂತೆಯೇ …

'ಕನ್ನಡದಲ್ಲಿ ಮಾತನಾಡಿ ಸೈಬರ್ ಸ್ಯಾಮ್‌ನಿಂದ ಪಾರಾಗಿ' ಎಂದು ಪೊಲೀಸ್ ಅಧಿಕಾರಿಯೊಬ್ಬರು ಕರೆ ನೀಡಿದ್ದಾರೆ. ಇದು ತಮಾಷೆ ಅನಿಸಿದರೂ ಸತ್ಯವಾದ ಮಾತು. ಬಹುತೇಕ ಆನ್‌ಲೈನ್ ಸ್ಯಾಮ್‌ಗಳ ಮೂಲ ಹಿಂದಿ ಭಾಷೆ ಮಾತನಾಡುವ ರಾಜ್ಯಗಳದ್ದಾಗಿದ್ದು, ಈ ಸ್ಯಾಮ್ ಮಾಡುವವರು ಹಿಂದಿ ಅಥವಾ ಇಂಗ್ಲಿಷ್ ಭಾಷೆಗಳಲ್ಲಿ …

ಕರ್ನಾಟಕ ಲೋಕಸೇವಾ ಆಯೋಗ ನಡೆಸಿದ ಕೆಎಎಸ್ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅನುವಾದವಾಗಿದ್ದ ಪ್ರಶ್ನೆಗಳು ಗೊಂದಲಮಯವಾಗಿದ್ದು, ಸರಿಯಾಗಿ ಉತ್ತರಗಳನ್ನು ಬರೆಯಲಾಗಿಲ್ಲ ಎಂದು ಆರೋಪಿಸಿರುವ ಅಭ್ಯರ್ಥಿಗಳಿಗೆ ಸೆ.4ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಇತ್ತ ಕರ್ನಾಟಕ ಲೋಕಸೇವಾ ಆಯೋಗವು ಭಾಷಾಂತರ ಮಾಡುವವರಿಂದಲೇ ಪ್ರಶ್ನೆಗಳನ್ನು ಭಾಷಾಂತರ …

ಸತತ 9 ಬಾರಿ ಮೈಸೂರು ದಸರಾ ಮಹೋತ್ಸವದಲ್ಲಿ ಚಿನ್ನದ ಅಂಬಾರಿ ಹೊತ್ತು ಸಾಗಿದ್ದ ಅರ್ಜುನ ಆನೆ ಕಳೆದ ವರ್ಷ ಸಕಲೇಶಪುರ ಸಮೀಪ ಕಾಡಾನೆ ಸೆರೆಹಿಡಿಯುವ ಕಾರ್ಯಾಚರಣೆಯ ವೇಳೆ ಸಾವನ್ನಪ್ಪಿತ್ತು. 2019ರಲ್ಲಿ ದಸರಾದಿಂದ ನಿವೃತ್ತಿ ಪಡೆದಿದ್ದ ಅರ್ಜುನ ಕಳೆದ ವರ್ಷದ ದಸರಾದಲ್ಲಿ ನಿಶಾನೆ …

ಇತ್ತೀಚೆಗೆ ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಬಸ್‌ನಲ್ಲಿ ಸ್ಥಳಾವಕಾಶವೇ ಇಲ್ಲದೆ ಸಂಚರಿಸಲು ಪರದಾಡುವಂತಾಗಿದೆ. ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ಕಲ್ಪಿಸಿರುವ ಪರಿಣಾಮ ఎల్ల ಬಸ್‌ಗಳಲ್ಲಿಯೂ ಮಹಿಳಾ ಪ್ರಯಾಣಿಕರೇ ತುಂಬಿರುತ್ತಾರೆ. …

ಹಾಕಿ ಮಾಂತ್ರಿಕ ಎಂದು ಕರೆಸಿಕೊಳ್ಳುತ್ತಿದ್ದ ಭಾರತೀಯ ಹಾಕಿ ತಂಡದ ಮಾಜಿ ಆಟಗಾರ ಧ್ಯಾನ್‌ಚಂದ್ ಭಾರತೀಯ ಕ್ರೀಡಾರಂಗದ ಅನರ್ಥ್ಯ ರತ್ನ ಎಂದರೆ ತಪ್ಪಾಗಲಾರದು. ಬ್ರಿಟಿಷ್ ಆಳ್ವಿಕೆಯ ಕಾಲದಲ್ಲಿಯೇ ಅಂತಾರಾಷ್ಟ್ರೀಯ ಕ್ರೀಡಾ ಕ್ಷೇತ್ರದಲ್ಲಿ ಭಾರತವನ್ನು ಉತ್ತುಂಗಕ್ಕೇರಿಸಿದ ಕೀರ್ತಿ ಇವರಿಗೆ ಸಲ್ಲಬೇಕು. ಇಂತಹ ಮಹಾನ್ ಕ್ರೀಡಾಪಟುವನ್ನು …

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆ ನಡೆಸಲು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಇದು ಕಾಂಗ್ರೆಸ್ ಪಕ್ಷಕ್ಕೆ ಮುಜುಗರ ಉಂಟುಮಾಡಿರುವುದಂತೂ ನಿಜ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದವರು ಜವಾಬ್ದಾರಿಯುತವಾಗಿ ವರ್ತಿಸಬೇಕು. ರಾಜ್ಯಪಾಲರು ತಾವು ಎಲ್ಲ ಆಯಾಮ ಗಳಲ್ಲಿಯೂ ಪರಿಶೀಲಿಸಿ …