Mysore
33
few clouds

Social Media

ಶುಕ್ರವಾರ, 28 ಮಾರ್ಚ್ 2025
Light
Dark

readers letter

Homereaders letter

ಪಾಕಿಸ್ತಾನದ ಆತಿಥ್ಯದಲ್ಲಿ ನಡೆದ ಚಾಂಪಿಯನ್ ಟ್ರೋಫಿ ಪಂದ್ಯಾವಳಿಯಲ್ಲಿ ಭಾರತೀಯ ಕ್ರಿಕೆಟ್ ತಂಡ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಐಸಿಸಿ ಆಯೋಜಿಸುವ ಟೆಸ್ಟ್ ಚಾಂಪಿಯನ್‌ಶಿಪ್, ಟಿ-೨೦ ವರ್ಲ್ಡ್ ಕಪ್, ಏಕದಿನ ವಿಶ್ವಕಪ್ ಹಾಗೂ ಚಾಂಪಿಯನ್ ಟ್ರೋಫಿ ಪಂದ್ಯಾವಳಿಗಳಲ್ಲಿ …

ಎಚ್.ಡಿ.ಕೋಟೆ ತಾಲ್ಲೂಕಿನ ಹಂಪಾಪುರ ಹೋಬಳಿಯ ಕ್ಯಾತನಹಳ್ಳಿ ಗ್ರಾಮದಿಂದ ಸಿಂಗರಮಾರನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೂ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು, ಜನರು ಗುಂಡಿ ಬಿದ್ದ ರಸ್ತೆಯಲ್ಲಿಯೇ ಸಂಚರಿಸಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ. ಈ ರಸ್ತೆಯು ಐದು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತಿದ್ದು, ಸಿಂಗರಮಾರನಹಳ್ಳಿಯವರೆಗೆ ಮಾತ್ರ ಹದಗೆಟ್ಟು …

ಹಲವು ವರ್ಷಗಳಿಂದ ಹುಡುಕಿದರೂ ಮದುವೆಯಾಗಲು ಹೆಣ್ಣುಸಿಗಲಿಲ್ಲವೆಂಬ ಜುಗುಪ್ಸೆಯಿಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಸಾವು ನ್ಯಾಯವಲ್ಲ. ವೈವಾಹಿಕ ಜೀವನದ ಸಂಕಷ್ಟಗಳಿಂದ ನೊಂದು-ಬೆಂದು ಆತ್ಮಹತ್ಯೆ ದಾರಿ ಹಿಡಿಯುವ ವರ್ಗ ಒಂದೆಡೆಯಾದರೆ,ಮತ್ತೊಂದೆಡೆ ಮದುವೆಯಾಗುತ್ತಿಲ್ಲವಲ್ಲ ಎಂದು ಕೊರಗಿ ಸಾಯುವವರ ಸಂಖ್ಯೆಯೂ ಇತ್ತೀಚಿನ ದಿನಗಳಲ್ಲಿ …

ಗುಂಡ್ಲುಪೇಟೆ-ಮೈಸೂರು ಮಾರ್ಗವಾಗಿ ಸಂಚರಿಸುವ ಕೆಎಸ್ ಆರ್ ಟಿಸಿ ಬಸ್‌ನಲ್ಲಿ ಕಂಡಕ್ಟರ್ ಒಬ್ಬರು ಪ್ರಯಾಣಿಕರು ಚಿಲ್ಲರೆ ನೀಡಿಲ್ಲ ಎಂಬ ಕಾರಣಕ್ಕಾಗಿ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಏಕವಚನದಲ್ಲಿ ನಿಂದಿಸಿದ್ದಲ್ಲದೇ ನಿಮ್ಮಂತಹವರು ಏಕಾಗಿ ಬರುತ್ತೀರಿ, ಬಸ್ಸಿಂದ ಕೆಳ ಗಿಳಿರಿ' ಎಂದು ಹೇಳಿರುವುದಾಗಿ ವರದಿ ಯಾಗಿದೆ. ಪ್ರಯಾಣಿಕರಿಗೆ …

ಮೈಸೂರಿನ ಕುವೆಂಪುನಗರ, ಅರವಿಂದನಗರ, ಶ್ರೀರಾಂಪುರ, ಶಾರದಾದೇವಿ ನಗರ ಸೇರಿದಂತೆ ಹಲವು ಬಡಾವಣೆಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ರಾತ್ರಿಯಾಗುತ್ತಿದ್ದಂತೆ ಜನರು ಓಡಾಡಲು ಆತಂಕ ಪಡುವಂತಾಗಿದೆ. ಈ ಬಡಾವಣೆಗಳಲ್ಲಿ ಬೀದಿ ನಾಯಿಗಳು ಗುಂಪು ಗುಂಪಾಗಿ ಓಡಾಡುತ್ತಿದ್ದು, ರಾತ್ರಿ ೮. ೦೦ ಗಂಟೆಯ ನಂತರ …

ರಾಜ್ಯ ಸರ್ಕಾರದ ವತಿಯಿಂದ ಕೆಎಸ್‌ಆರ್‌ಟಿಸಿ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆಗೆ ಸಿಎಂ ಸಿದ್ದರಾಮಯ್ಯನವರು ಇತ್ತೀಚೆಗೆ ಚಾಲನೆ ನೀಡಿರುವುದು ಸ್ವಾಗತಾರ್ಹ. ಈ ಯೋಜನೆಯ ಮೂಲಕ ರಾಜ್ಯ ಸರ್ಕಾರ ಸಾರಿಗೆ ಇಲಾಖೆಯ ನೌಕರರ ಹಲವು ವರ್ಷಗಳ ಬೇಡಿಕೆಯನ್ನು ಈಡೇರಿಸಿದಂತಾಗಿದೆ. …

ಮೈಸೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ವಿಶ್ರಾಂತ ಮುಖ್ಯಸ್ಥರು ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ವೈಚಾರಿಕ ಚಿಂತನೆಯ ಉಪನ್ಯಾಸವನ್ನು ನೀಡುವುದರ ಮೂಲಕ ಪ್ರಖ್ಯಾತಿ ಪಡೆದಿದ್ದ ಚಿಂತಕ ಪ್ರೊ. ಮುಜಾಪರ್ ಅಸ್ಸಾದಿಯ ವರ ಸಾವು ದೇಶಕ್ಕೆ ತುಂಬಲಾರದ ನಷ್ಟವಾಗಿದೆ. ಆದಿವಾಸಿ ಮತ್ತು ಬುಡಕಟ್ಟು ಸಮುದಾಯಗಳ ಕುರಿತು …

ಹೊಸ ವರ್ಷ ಎಲ್ಲರಿಗೂ ಹರುಷ ತರಲಿ, ಎಲ್ಲರ ನೋವುಗಳನ್ನು ದೂರ ಮಾಡಲಿ. 2024ರಲ್ಲಿ ಭಾರತ ವಿವಿಧ ರಂಗಗಳಲ್ಲಿ ಸಾಧನೆ ಮಾಡಿದ್ದರೂ ಸಾಕಷ್ಟು ಕರಾಳ ಘಟನೆಗಳಿಗೂ ಸಾಕ್ಷಿಯಾಗಿದೆ. ದೇಶದ ನಾನಾ ಭಾಗಗಳಲ್ಲಿ ನಡೆದ ರೈಲು ಅಪಘಾತ ಗಳು ನೂರಾರು ಮಂದಿಯನ್ನು ಬಲಿ ಪಡೆದರೆ, …

ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿರುವುದು ನಿಜಕ್ಕೂ ಖಂಡನೀಯ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ಕಲಾಪದ ವೇಳೆ ಶಾಸಕ ಹರೀಶ್ ಪೂಂಜಾ ಈ ರೀತಿ ಹೇಳಿದ್ದು, ರೈತರಿಗೆ …

ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್ ಮಾಡಿಕೊಂಡಿದ್ದಾರೆ. ಅದರ ಬದಲು ಭಗವಂತನ ಹೆಸರು ಹೇಳಿದ್ದರೆ ಏಳೇಳು ಜನ್ಮಕ್ಕೆ ಸ್ವರ್ಗ ಪ್ರಾಪ್ತಿಯಾಗುತಿತ್ತು ಎಂದು ಹೇಳುವ ಮೂಲಕ ಡಾ. ಬಿ. …

Stay Connected​