ಇತ್ತೀಚೆಗೆ ಶಿಕ್ಷಣ ಇಲಾಖೆ ನಡೆಸಿದ ಸಮೀಕ್ಷೆಯಲ್ಲಿ ರಾಜ್ಯದ ಅನೇಕ ಸರ್ಕಾರಿ ಶಾಲೆಗಳು ಹಳೆಯ ಮತ್ತು ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವುದು ಕಂಡು ಬಂದಿದೆ. ಇದು ಮಕ್ಕಳ ಸುರಕ್ಷತೆಯ ಪ್ರಶ್ನೆಯಾಗಿದೆ.…
ಭಾರತಕ್ಕೆ ಭೇಟಿ ನೀಡಿದ್ದ ರಷ್ಯಾ ದೇಶದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಅತ್ಯಂತ ಭವ್ಯ ರೀತಿಯಲ್ಲಿ ಸ್ವಾಗತ ನೀಡಿ, ಆ ದೇಶದೊಂದಿಗೆ ಹಲವಾರು ಮಹತ್ವದ ಒಪ್ಪಂದಗಳನ್ನು ಭಾರತ…
ಪಿಎಂ ಕುಸುಮ್ ಬಿ ಯೋಜನೆಯಡಿ ಸೋಲಾರ್ ಪಂಪ್ ಸೆಟ್ಗೆ ಶೇ.80 ಸಬ್ಸಿಡಿ ನೀಡಲಾಗುತ್ತಿದೆ. ಈ ಯೋಜನೆಯಲ್ಲಿ ನೀರಾವರಿಗೆ ಸಾಂಪ್ರದಾಯಿಕ ವಿದ್ಯುತ್ ಅವಲಂಬನೆಯನ್ನು ಕಡಿಮೆ ಮಾಡುವ ದೃಷ್ಟಿಯಿಂದ, ಸೌರಶಕ್ತಿ…
ಕಂದಾಯ ಇಲಾಖೆ ಡಿಜಿಟಲ್ ಇ-ಸ್ಟ್ಯಾಂಪ್ ವ್ಯವಸ್ಥೆ ಜಾರಿಗೆ ದಿಟ್ಟ ಹೆಜ್ಜೆ ಇಟ್ಟಿದೆ. ಇದು ನಾಗರಿಕ ಸ್ನೇಹಿಯೂ ಆಗಿದೆ. ಇಂದಿಗೂ ತಾಲ್ಲೂಕು ಕೆಂದ್ರಗಳಲ್ಲಿ ನಾಗರಿಕರು ಸ್ಟ್ಯಾಂಪ್ ಪಡೆಯಲು ಸರದಿಯಲ್ಲಿ…
ಪ್ರಾದೇಶಿಕ ಸಾರಿಗೆ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳಿಗೆ ಮಧ್ಯವರ್ತಿಗಳು ಹಾಗೂ ಚಾಲನಾ ತರಬೇತಿ ಶಾಲೆಗಳವರಿಗೆ ಅವಕಾಶ ನೀಡದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಚ್ಚರಿಕೆ ವಹಿಸಬೇಕೆಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ…
ರಾಜ್ಯದಲ್ಲಿ ಬಿಸಿಯೂಟ ಕಾರ್ಯಕರ್ತರಿಗೆ 4,600 ರೂ. ಗೌರವಧನ ನೀಡಲಾಗುತ್ತಿದ್ದು, ಇದರಿಂದ ಜೀವನ ನಿರ್ವಹಣೆಗೆ ತೊಂದರೆಯಾಗಿದೆ. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದ್ದು, ಗೌರವಧನ ಹೆಚ್ಚಳ ಮಾಡುವಂತೆ ಬಿಸಿಯೂಟ ಕಾರ್ಯಕರ್ತರು…
ಬೆಂಗಳೂರಿನ ಕಬ್ಬನ್ ಪಾರ್ಕ್ನಲ್ಲಿ ೧೦ ವರ್ಷಗಳ ನಂತರ ಇದೀಗ ೧೧ದಿನಗಳ ಫ್ಲವರ್ ಶೋ ಏರ್ಪಡಿಸಲಾಗಿದೆ. ಟಿಕೆಟ್ ದರ ವಯಸ್ಕರಿಗೆ ೩೦ ರೂ. , ೧೦ ವರ್ಷದ ಒಳಗಿನ…
ಮೈಸೂರು ಅಭಿವೃದ್ಧಿ ಪ್ರಾಧಿಕಾರ(ಎಂಡಿಎ)ದ ಆಸ್ತಿ ರಕ್ಷಣೆ ಪ್ರತ್ಯೇಕ ಪೊಲೀಸ್ ಭದ್ರತಾ ಪಡೆಯ ರಚನೆಗೆ ಎಂಡಿಎ ಆಯುಕ್ತರು ಕ್ರಮ ಕೈಗೊಂಡಿರುವುದು ಸ್ವಾಗತಾರ್ಹ. ಇತ್ತೀಚೆಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮೈಸೂರ…
ಜಲಮಂಡಳಿಯ ಬಿಲ್ ಬಾಕಿ ಇರಿಸಿಕೊಂಡವರಿಗೆ ‘ಏಕಬಾರಿ ತೀರುವಳಿ ವ್ಯವಸ್ಥೆ’ ಅಡಿಯಲ್ಲಿ ದಂಡ ಮತ್ತು ಬಡ್ಡಿಯನ್ನು ಮನ್ನಾ ಮಾಡಲಾಗುತ್ತದೆಯಂತೆ. ಟ್ರಾಫಿಕ್ ಅಪರಾಧಗಳಿಗೆ ವಿಧಿಸಿದ ದಂಡವನ್ನು ಬಾಕಿ ಇರಿಸಿ ಕೊಂಡವರಿಗೆ…
ಮುಖ್ಯಮಂತ್ರಿ ಗಾದಿ ಕುರಿತು ರಾಜ್ಯದಲ್ಲಿ ಗುದ್ದಾಟ ದಿನೇ ದಿನೇ ತಾರಕಕ್ಕೇರುತ್ತಿದೆ.ಇದರಿಂದ ರಾಜ್ಯದ ಮತದಾರರಲ್ಲಿ ಗೊಂದಲ ಉಂಟಾಗಿದೆ. ಅಭಿವೃದ್ಧಿ ಕೆಲಸಗಳಿಗೂ ಹಿನ್ನಡೆಯಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಮುಖ್ಯಮಂತ್ರಿ…