readers letter

ಓದುಗರ ಪತ್ರ | ವಿದ್ಯುತ್ ಗ್ರಾಹಕರ ಹೊರೆ ತಪ್ಪಿಸಿ

ಹೊಸದಾಗಿ ವಿದ್ಯುತ್ ಸಂಪರ್ಕ ಪಡೆಯುವ ಗ್ರಾಹಕರು ಜುಲೈ ೧ರಿಂದ ಪ್ರಸ್ತುತ ಇರುವ ೯೦೦ ರೂ. ಬೆಲೆಯ ಮೀಟರ್‌ನ ಬದಲಾಗಿ ೯೦೦೦ ರೂ. ಬೆಲೆಯ ಸ್ಮಾರ್ಟ್ ಮೀಟರ್ ಅಳವಡಿಸಿಕೊಳ್ಳಬೇಕು…

10 months ago

ಓದುಗರ ಪತ್ರ: ರಸ್ತೆ ದುರಸ್ತಿ ಮಾಡಿಸಿ

ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ದೇವಾಲಪುರ ಗ್ರಾಮದ ಬೋಳನಕಟ್ಟೆ ಕೆರೆ ಏರಿ ರಸ್ತೆ ಹಾಳಾಗಿದ್ದು, ರೈತರು ಜಮೀನಿಗೆ ತೆರಳಲು ಹಾಗೂ ವಾಹನ ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಸಂಬಂಧಪಟ್ಟ ಅಧಿಕಾರಿಗಳು…

10 months ago

ಓದುಗರ ಪತ್ರ: ಆರೋಗ್ಯ ಶಿಬಿರಗಳನ್ನು ನಡೆಸಿ

ಹಾಸನ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಲ್ಲಿ 15 ಮಂದಿ ಹೃದಯಾಘಾತದಿಂದ ಸಾವಿಗೀಡಾಗಿರುವುದು ದುಃಖಕರ ಸಂಗತಿಯಾಗಿದೆ. ಆರೋಗ್ಯ ಸಚಿವರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಆರೋಗ್ಯ ಇಲಾಖೆಯ ಅಧಿಕಾರಿಗಳ…

10 months ago

ಓದುಗರ ಪತ್ರ | ಆಡಳಿತದಲ್ಲಿ ಕನ್ನಡ ಕಡ್ಡಾಯ ಸ್ವಾಗತಾರ್ಹ

ಸರ್ಕಾರದ ಪತ್ರ ವ್ಯವಹಾರಗಳು, ಕಡತದ ಟಿಪ್ಪಣಿಗಳು ಕನ್ನಡದಲ್ಲೇ ಇರಬೇಕು. ಇಲ್ಲದಿದ್ದರೆ ಅಂತಹ ಕಡತಗಳನ್ನು ಹಿಂದಿರುಗಿಸಿ ಸೂಕ್ತ ಸಮಜಾಯಿಷಿ ಪಡೆಯುವಂತೆ ಮುಖ್ಯಮಂತ್ರಿಗಳು ಆದೇಶ ಹೊರಡಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.…

10 months ago

ಓದುಗರ ಪತ್ರ | ಅಸ್ಪೃಶ್ಯತೆ : ರೋಗಗ್ರಸ್ತ ಮನಸ್ಥಿತಿಯಿಂದ ಹೊರಬರಲಿ

ಚಾಮರಾಜನಗರ ತಾಲ್ಲೂಕಿನ ಆಲೂರು ಹೊಮ್ಮ ಗ್ರಾಮದ ಸರ್ಕಾರಿ ಶಾಲೆಯಲ್ಲಿ ದಲಿತ ಮಹಿಳೆ ಅಡುಗೆ ಮಾಡುತ್ತಾರೆ ಎಂಬ ಕಾರಣದಿಂದ ಪೋಷಕರು ತಮ್ಮ ಮಕ್ಕಳ ವರ್ಗಾವಣೆ ಪತ್ರ ಪಡೆದು ಬೇರೆ…

10 months ago

ಓದುಗರ ಪತ್ರ: ಸಾರ್ವಜನಿಕ ಶೌಚಾಲಯದ ಬೀಗ ತೆರೆಯಿರಿ

ಮಂಡ್ಯ ಜಿಲ್ಲೆ, ಮದ್ದೂರು ತಾಲ್ಲೂಕಿನ, ಬೆಸಗರಹಳ್ಳಿ ಗ್ರಾಮದಲ್ಲಿನ ಬಸ್ ನಿಲ್ದಾಣದ ಹತ್ತಿರ ಇರುವ ಸಾರ್ವಜನಿಕ ಶೌಚಾಲಯಕ್ಕೆ ಕಳೆದ ಒಂದು ವರ್ಷದಿಂದ ಬೀಗ ಹಾಕಿರುವುದರಿಂದ ಪ್ರತಿನಿತ್ಯ ಕೆಲಸ ಕಾರ್ಯ…

10 months ago

ಓದುಗರ ಪತ್ರ:  ಅಶೋಕಪುರಂ ರೈಲು ನಿಲ್ದಾಣದಲ್ಲಿ ಎಸ್ಕಲೇಟರ್ ವ್ಯವಸ್ಥೆ ಕಲ್ಪಿಸಿ

ಮೈಸೂರಿನ ಅಶೋಕಪುರಂ ರೈಲು ನಿಲ್ದಾಣ ಅತ್ಯಾಧುನಿಕ ವಿನ್ಯಾಸದಲ್ಲಿ ನಿರ್ಮಾಣಗೊಂಡಿದ್ದು, ಆರು ಪ್ಲಾಟ್ ಫಾರ್ಮ್‌ಗಳನ್ನು ಹೊಂದಿದೆ. ಈ ರೈಲು ನಿಲ್ದಾಣದಲ್ಲಿ, ಎಸ್ಕಲೇಟರ್ ವ್ಯವಸ್ಥೆ ಇಲ್ಲದೇ 3ರಿಂದ 6 ನೇ…

10 months ago

ಓದುಗರ ಪತ್ರ:  ಬಸ್ ತಂಗುದಾಣ ಜನರ ಉಪಯೋಗಕ್ಕೆ ಬರುವಂತಾಗಲಿ

ಮೈಸೂರು ನಗರದ ೫೬ನೇ ವಾರ್ಡಿನ ಅಶೋಕಪುರಂನಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪ್ರಯಾಣಿಕರಿಗೆ ಅನುಕೂಲವಾಗಲಿ ಎಂಬ ಸದುದ್ದೇಶದಿಂದ ಬಸ್ ತಂಗುದಾಣವನ್ನು ನಿರ್ಮಿಸಲಾಗಿತ್ತು. ಹೀಗಾಗಿ ಬಸ್‌ಗಾಗಿ ಕಾದು ನಿಲ್ಲುವ…

10 months ago

ಓದುಗರ ಪತ್ರ: ಕೆ.ಆರ್.ಎಸ್.ಗೆ ಭದ್ರತೆ ಒದಗಿಸಿ

ಮಂಡ್ಯ ಜಿಲ್ಲೆಯ ಜೀವನಾಡಿಯಾಗಿರುವ ಕೆ.ಆರ್.ಎಸ್. ಜಲಾಶಯಕ್ಕೆ ಸಾಕಷ್ಟು ಭದ್ರತೆ ಇಲ್ಲದೇ ಸಾರ್ವಜನಿಕರು ಎಲ್ಲೆಂದರಲ್ಲಿ ರಾಜಾರೋಷವಾಗಿ ಓಡಾಡುತ್ತಾರೆ. ಕ್ರೆಸ್ಟ್ ಗೇಟ್‌ಗಳ ಬಳಿ ಹೋಗಿ ವಿಡಿಯೋ, ರೀಲ್ಸ್ ಮಾಡುವ ಕುರಿತು…

10 months ago

ಓದುಗರ ಪತ್ರ: ಮಳಲಿ ಗ್ರಾಮಕ್ಕೆ ಬೀದಿ ದೀಪ ಅಳವಡಿಸಿ

ಮೈಸೂರು ಜಿಲ್ಲೆಯ ಹೆಗ್ಗಡದೇವನಕೋಟೆ ತಾಲ್ಲೂಕಿನ ಎನ್. ಬೆಳತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳಲಿ ಗ್ರಾಮವು ಕಾಡಂಚಿನ ಗ್ರಾಮವಾಗಿದೆ. ಗ್ರಾಮದ ಬೀದಿ ದೀಪಗಳು ಒಂದು ತಿಂಗಳಿನಿಂದ ಹಾಳಾಗಿದ್ದರೂ ಸಂಬಂಧಪಟ್ಟವರು…

10 months ago