ಪಾಕಿಸ್ತಾನದ ಆತಿಥ್ಯದಲ್ಲಿ ನಡೆದ ಚಾಂಪಿಯನ್ ಟ್ರೋಫಿ ಪಂದ್ಯಾವಳಿಯಲ್ಲಿ ಭಾರತೀಯ ಕ್ರಿಕೆಟ್ ತಂಡ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡವನ್ನು ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಐಸಿಸಿ ಆಯೋಜಿಸುವ ಟೆಸ್ಟ್…
ಎಚ್.ಡಿ.ಕೋಟೆ ತಾಲ್ಲೂಕಿನ ಹಂಪಾಪುರ ಹೋಬಳಿಯ ಕ್ಯಾತನಹಳ್ಳಿ ಗ್ರಾಮದಿಂದ ಸಿಂಗರಮಾರನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯೂ ಸಂಪೂರ್ಣವಾಗಿ ಹದಗೆಟ್ಟು ಹೋಗಿದ್ದು, ಜನರು ಗುಂಡಿ ಬಿದ್ದ ರಸ್ತೆಯಲ್ಲಿಯೇ ಸಂಚರಿಸಬೇಕಾದ ಅನಿವಾರ್ಯತೆ…
ಹಲವು ವರ್ಷಗಳಿಂದ ಹುಡುಕಿದರೂ ಮದುವೆಯಾಗಲು ಹೆಣ್ಣುಸಿಗಲಿಲ್ಲವೆಂಬ ಜುಗುಪ್ಸೆಯಿಂದ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಈ ಸಾವು ನ್ಯಾಯವಲ್ಲ. ವೈವಾಹಿಕ ಜೀವನದ ಸಂಕಷ್ಟಗಳಿಂದ ನೊಂದು-ಬೆಂದು ಆತ್ಮಹತ್ಯೆ ದಾರಿ…
ಗುಂಡ್ಲುಪೇಟೆ-ಮೈಸೂರು ಮಾರ್ಗವಾಗಿ ಸಂಚರಿಸುವ ಕೆಎಸ್ ಆರ್ ಟಿಸಿ ಬಸ್‌ನಲ್ಲಿ ಕಂಡಕ್ಟರ್ ಒಬ್ಬರು ಪ್ರಯಾಣಿಕರು ಚಿಲ್ಲರೆ ನೀಡಿಲ್ಲ ಎಂಬ ಕಾರಣಕ್ಕಾಗಿ ಪ್ರಯಾಣಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಏಕವಚನದಲ್ಲಿ ನಿಂದಿಸಿದ್ದಲ್ಲದೇ ನಿಮ್ಮಂತಹವರು…
ಮೈಸೂರಿನ ಕುವೆಂಪುನಗರ, ಅರವಿಂದನಗರ, ಶ್ರೀರಾಂಪುರ, ಶಾರದಾದೇವಿ ನಗರ ಸೇರಿದಂತೆ ಹಲವು ಬಡಾವಣೆಗಳಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ರಾತ್ರಿಯಾಗುತ್ತಿದ್ದಂತೆ ಜನರು ಓಡಾಡಲು ಆತಂಕ ಪಡುವಂತಾಗಿದೆ. ಈ ಬಡಾವಣೆಗಳಲ್ಲಿ…
ರಾಜ್ಯ ಸರ್ಕಾರದ ವತಿಯಿಂದ ಕೆಎಸ್‌ಆರ್‌ಟಿಸಿ ನೌಕರರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡುವ ಆರೋಗ್ಯ ಯೋಜನೆಗೆ ಸಿಎಂ ಸಿದ್ದರಾಮಯ್ಯನವರು ಇತ್ತೀಚೆಗೆ ಚಾಲನೆ ನೀಡಿರುವುದು ಸ್ವಾಗತಾರ್ಹ. ಈ ಯೋಜನೆಯ…
ಮೈಸೂರು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ವಿಶ್ರಾಂತ ಮುಖ್ಯಸ್ಥರು ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ವೈಚಾರಿಕ ಚಿಂತನೆಯ ಉಪನ್ಯಾಸವನ್ನು ನೀಡುವುದರ ಮೂಲಕ ಪ್ರಖ್ಯಾತಿ ಪಡೆದಿದ್ದ ಚಿಂತಕ ಪ್ರೊ. ಮುಜಾಪರ್ ಅಸ್ಸಾದಿಯ…
ಹೊಸ ವರ್ಷ ಎಲ್ಲರಿಗೂ ಹರುಷ ತರಲಿ, ಎಲ್ಲರ ನೋವುಗಳನ್ನು ದೂರ ಮಾಡಲಿ. 2024ರಲ್ಲಿ ಭಾರತ ವಿವಿಧ ರಂಗಗಳಲ್ಲಿ ಸಾಧನೆ ಮಾಡಿದ್ದರೂ ಸಾಕಷ್ಟು ಕರಾಳ ಘಟನೆಗಳಿಗೂ ಸಾಕ್ಷಿಯಾಗಿದೆ. ದೇಶದ…
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೇಳಿರುವುದು ನಿಜಕ್ಕೂ ಖಂಡನೀಯ. ಬೆಳಗಾವಿಯ ಸುವರ್ಣಸೌಧದಲ್ಲಿ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್ ಮಾಡಿಕೊಂಡಿದ್ದಾರೆ. ಅದರ ಬದಲು ಭಗವಂತನ ಹೆಸರು…