ದಸರಾ ಮಹೋತ್ಸವದ ಅಂಗವಾಗಿ ಮೈಸೂರಿನ ಲಿಂಗಾಂಬುಧಿ ಕೆರೆಯ ಸಮೀಪದ ಸಸ್ಯೋದ್ಯಾನದಲ್ಲಿ ಫಲಪುಷ್ಪ ಪ್ರದರ್ಶನ ಏರ್ಪಡಿಸಲಾಗಿದೆ. ಇಲ್ಲಿ ಯಾವುದೇ ಡಿಜಿಟಲ್ ಸೌಲಭ್ಯವಿಲ್ಲದಿರುವುದರಿಂದ ಬರುವ ಪ್ರವಾಸಿಗರು ಹಣ ನೀಡಿಯೇ ಟಿಕೆಟ್…
ದಸರಾ ಮಹೋತ್ಸವದ ಅಂಗವಾಗಿ ನಡೆಸುತ್ತಿರುವ ಯುವ ಸಂಭ್ರಮ ಕಾರ್ಯಕ್ರಮದಲ್ಲಿ ಕೆಲವರು ಮದ್ಯ ಸೇವಿಸಿ ಬಂದು ಹೆಣ್ಣುಮಕ್ಕಳಿಗೆ ಮುಜುಗರವಾಗುವಂತೆ ವರ್ತಿಸುತ್ತಿದ್ದಾರೆ. ಮಾನಸ ಗಂಗೋತ್ರಿ ಆವರಣದಲ್ಲಿ ಆಯೋಜನೆಯಾಗಿರುವ ಯುವ ಸಂಭ್ರಮ…
ಜನಪ್ರತಿನಿಧಿಗಳಾಗಿ ಆಯ್ಕೆಯಾದವರು ಜಾತಿ, ಧರ್ಮದ ಹೆಸರಿನಲ್ಲಿ ತಾರತಮ್ಯ ಮಾಡದೆ ಎಲ್ಲ ವರ್ಗದ ಜನರನ್ನೂ ಸಮಾನವಾಗಿ ಕಾಣಬೇಕು ಎಂಬುದನ್ನು ಇತ್ತೀಚಿನ ಜನಪ್ರತಿನಿಧಿಗಳು ಮರೆತಿದ್ದಾರೇನೋ ಅನಿಸುತ್ತದೆ. ಆಕಸ್ಮಿಕವಾಗಿ ಕೋಮುಗಲಭೆಗಳು ಸೃಷ್ಟಿಯಾದರೆ…
ಎಚ್. ಡಿ. ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದ ಗದ್ದಿಗೆ-ಮಾದಾಪುರ ಸರ್ಕಲ್‌ನಲ್ಲಿ ಸರಿಯಾದ ಮಾರ್ಗಸೂಚಿ ಹಾಗೂ ನಾಮಫಲಕಗಳಿಲ್ಲದೆ ಪ್ರಯಾಣಿಕರು ಪರದಾಡುವಂತಾಗಿದೆ. ಮಾದಾಪುರದ ಈ ವೃತ್ತ ಎಚ್. ಡಿ. ಕೋಟೆ, ಮೈಸೂರು…
ಅಪ್ರಾಪ್ತ ವಯಸ್ಸಿನ ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡುವುದು, ವೀಕ್ಷಿಸುವುದು, ಹಂಚಿಕೊಳ್ಳುವುದು ಮಾತ್ರವಲ್ಲದೆ ಅವುಗಳನ್ನು ಯಾವುದೇ ಡಿಜಿಟಲ್ ಸಾಧನಗಳಲ್ಲಿ ಶೇಖರಿಸಿಟ್ಟುಕೊಳ್ಳುವುದೂ ಪೋಕ್ಸೊ ಕಾಯಿದೆ ಹಾಗೂ ಮಾಹಿತಿ ತಂತ್ರಜ್ಞಾನ…
ಮೈಸೂರು-ಮಾನಂದವಾಡಿ ಮುಖ್ಯರಸ್ತೆಯಲ್ಲಿರುವ ಕೆಂಚಲಗೂಡು ಗೇಟಿನಿಂದ ಸಪ್ತ ಋಷಿ ನಗರ ಹಾಗೂ ವಿವೇಕಾನಂದ ನಗರ ಮೂಲಕ ಅನೇಕರು ತಮ್ಮ ಕೆಲಸ ಕಾರ್ಯಗಳ ನಿಮಿತ್ತ ಮೈಸೂರಿಗೆ ಹೋಗಿ ಬರುತ್ತಾರೆ. ಆದರೆ,…
ಹರಿಯಾಣ ವಿಧಾನಸಭಾ ಚುನಾವಣೆಯ ಸಲುವಾಗಿ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಕರ್ನಾಟಕದಲ್ಲಿ ನೀಡಿದ ಗ್ಯಾರಂಟಿ ಯೋಜನೆಗಳಂತೆಯೇ ಉಚಿತ ವಿದ್ಯುತ್, ಮಹಿಳೆಯರಿಗೆ ಪ್ರತಿ ತಿಂಗಳು ೨ ಸಾವಿರ ರೂ.…
ಕೇಂದ್ರ ಸರ್ಕಾರದ ಮಹತ್ವದ ನಿರ್ಣಯಗಳಲ್ಲಿ ಒಂದಾದ ‘ಒಂದು ದೇಶ, ಒಂದು ಚುನಾವಣೆ’ ಪ್ರಸ್ತಾವನೆಗೆ ಮೋದಿ ನೇತೃತ್ವದ ಸಚಿವ ಸಂಪುಟ ಅನುಮೋದನೆ ನೀಡಿದೆ. ಲೋಕಸಭೆ ಮತ್ತು ಎಲ್ಲ ರಾಜ್ಯಗಳ…
ಸೆಪ್ಟೆಂಬರ್ 15ರ ಭಾನುವಾರ ಕರ್ನಾಟಕ ಸರ್ಕಾರ ವಿಶ್ವ ಪ್ರಜಾಪ್ರಭುತ್ವ ದಿನವನ್ನು ಆಚರಿಸುತ್ತಿದ್ದು, ಬೀದರ್‌ನಿಂದ ಚಾ ರಾಜನಗರದವರೆಗೆ ಮಾನವ ಸರಪಳಿ ನಿರ್ಮಿಸುವ ವಿನೂತನ ಪ್ರಯತ್ನಕ್ಕೆ ಮುಂದಾಗಿದೆ. ಸ್ವಾವಲಂಬಿ, ಸ್ವರಾಜ್ಯ,…
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಸಾಮಾನ್ಯರಿಂದ ಆಯ್ಕೆಯಾದ ಜನಪ್ರತಿನಿಽಗಳು ಪ್ರಜೆಗಳ ಹಿತಾಸಕ್ತಿಯನ್ನು ಕಾಪಾಡುವ ಹೊಣೆಗಾರಿಕೆ ಹೊಂದಿರಬೇಕು. ಯಾವುದೇ ಸರ್ಕಾರವಾಗಿರಲಿ ಡಾ. ಬಿ. ಆರ್. ಅಂಬೇಡ್ಕರ್‌ರವರ ಸಂವಿಧಾನದಡಿ ಆಡಳಿತ ನಡೆಸುವ ಜತೆಗೆ…