ಲೋಕಸಭಾ ಚುನಾವಣೆಯ ಬಹಿರಂಗ ಪ್ರಚಾರದ ವೇಳೆ ಯಾರೂ ಕೂಡ ಸಮಾಜ ಒಡೆಯುವ, ದೇಶ ವಿಭಜಿಸುವ, ಕೋಮು ಸಂಘರ್ಷಕ್ಕೆ ಪ್ರಚೋಧಿಸುವ ಭಾಷಣಗಳನ್ನು ಮಾಡಬಾರದು ಎಂದು ಚುನಾವಣಾ ಆಯೋಗ ಎಚ್ಚರಿಕೆ…
ನಂಜನಗೂಡು ತಾಲ್ಲೂಕಿನ ಈಶ್ವರಗೌಡನಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಸುಸಜ್ಜಿತ ಶೌಚಾಲಯವಿಲ್ಲದೆ ವಿದ್ಯಾರ್ಥಿಗಳು ಪರದಾಡುವಂತಾಗಿದೆ. ಇಲ್ಲಿನ ಶೌಚಾಲಯ ತೀರಾ ಹದಗೆಟ್ಟು ಹೋಗಿದ್ದು, ಕುಸಿಯುವ ಹಂತ ತಲುಪಿದೆ. ಅಲ್ಲದೆ ನೀರಿನ…
ಸಂಸದ ಪ್ರಜ್ವಲ್ ರೇವಣ್ಣ ಅವರದ್ದೆನ್ನಲಾದ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯ ಬಗ್ಗೆ ಕುಹಕಗಳು ಕೇಳಿಬರುತ್ತಿವೆ. ಅದು ಸಲ್ಲದು. ಸಂತ್ರಸ್ತೆಯರು ಬಲವಂತವಾಗಿ ಪ್ರಜ್ವಲ್ ಅವರಿಂದ ಲೈಂಗಿಕ ದೌರ್ಜನ್ಯ ಅನುಭವಿಸಿರಬಹುದು.…
ಕರ್ನಾಟಕ ಸರ್ಕಾರ ಇತ್ತೀಚೆಗೆ ಹೊರಡಿಸಿರುವ ಆದೇಶದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಹೊರಗುತ್ತಿಗೆ ನೌಕರರ ನೇಮಕಾತಿಯಲ್ಲೂ ಮೀಸಲಾತಿ ಅಳವಡಿಸಿಕೊಳ್ಳಬೇಕು ಎಂದು ಆದೇಶಿಸಿರುವುದು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುತ್ತದೆ. ಇದು…
ನಂಜನಗೂಡು ತಾಲ್ಲೂಕು ಸುತ್ತೂರು ಗ್ರಾಮದಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡ 2 ವರ್ಷಗಳ ಹಿಂದೆ ಉದ್ಘಾಟನೆಯಾಯಿತು. ಆದರೆ, ಅಂದಿನಿಂದಲೂ ಸಮರ್ಪಕ ವೈದ್ಯಕೀಯ ಸೇವೆಗಳು ಲಭ್ಯವಾಗುತ್ತಿಲ್ಲ. ಅಗತ್ಯ…
ದೇಶದ ಲೋಕಸಭಾ ಚುನಾವಣೆಯ ಒಟ್ಟು ಏಳು ಹಂತಗಳ ಮತದಾನದ ಪೈಕಿ ಐದು ಹಂತಗಳು ಮುಗಿದಿವೆ. ಅದರಲ್ಲಿ ಕರ್ನಾಟಕವೂ ಒಂದು. ಆದರೆ, ಚುನಾವಣಾ ಮಾದರಿ ನೀತಿ ಸಂಹಿತೆ ಮುಂದುವರಿದಿದೆ.…
ಕೆ.ಆರ್.ಪೇಟೆ ತಾಲ್ಲೂಕಿನ ಅಂಚನಹಳ್ಳಿ ಗ್ರಾಮದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಜನರು ರಸ್ತೆಯಲ್ಲಿ ಓಡಾಡಲು ಆತಂಕ ಪಡುವಂತಾಗಿದೆ. ಈ ಬೀದಿ ನಾಯಿಗಳು ಕುರಿ, ಮೇಕೆ, ಕೋಳಿ ಹಾಗೂ…
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದೇವಾಲಯಕ್ಕೆ ಬರುವ ಭಕ್ತರಿಗೆ ತಮ್ಮ ಪಾದರಕ್ಷೆಗಳನ್ನು ಚಪ್ಪಲಿ ಸ್ಟಾಂಡಿನಲ್ಲಿಯೇ ಬಿಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ಯಾವುದೇ ಅಂಗಡಿ ಮುಂಗಟ್ಟುಗಳ ಮುಂದೆ ಬಿಡಬಾರದು ಎಂದು…
ಮೈಸೂರಿನ ಪ್ರಮುಖ ರಸ್ತೆಗಳ ಫುಟ್‌ಪಾತ್‌ಗಳನ್ನು ಫಾಸ್ಟ್ ಫುಡ್ ನಂತಹ ಬೀದಿಬದಿಯ ವ್ಯಾಪಾರಿಗಳು ಆಕ್ರಮಿಸಿಕೊಂಡಿದ್ದು, ಪಾದಚಾರಿಗಳು ಓಡಾಡಲು ಪರದಾಡುವಂತಾಗಿದೆ. ಶಾರದಾದೇವಿ ನಗರದಲ್ಲಿರುವ ಎಲ್‌ಐಸಿ ಕಚೇರಿಯ ಮುಂಭಾಗದ ರಸ್ತೆ ಹೆಚ್ಚಿನ…
ಸರ್ಕಾರಿ ಶಾಲೆಗಳು ಅದರಲ್ಲೂ ಸರ್ಕಾರಿ ವಸತಿ ಶಾಲೆಗಳೆಂದರೆ ಮೂಗುಮುರಿಯುವವರೇ ಹೆಚ್ಚು. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಬಗ್ಗೆಯೂ ಸಾಮಾನ್ಯವಾಗಿ ಇಂತಹದೇ ಅಭಿಪ್ರಾಯಗಳು ಜನರ ಮನದಲ್ಲಿವೆ. ಇಂತಹ ಶಾಲೆಗಳಲ್ಲಿ…