readers letter

ಓದುಗರ ಪತ್ರ| ರಾಜ್ಯದ ಹಿತಕ್ಕಾಗಿ ಎಲ್ಲರೂ ಒಂದಾಗಿ ಹೋರಾಡಿ

ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರೆದಿದ್ದ ಸರ್ವಪಕ್ಷಗಳ ಸಭೆಯಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭಾಗಿಯಾಗಿ ತಮ್ಮ ಪಕ್ಷದ ನಿಲುವನ್ನು ಪ್ರಸ್ತಾಪಿಸಬಹುದಿತ್ತು. ಆದರೆ…

1 year ago

ಓದುಗರ ಪತ್ರ| ಹಾಡಿ ರಸ್ತೆ ಅಭಿವೃದ್ಧಿಪಡಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಕೆ.ಎಡತೊರೆ ಗ್ರಾಮದಿಂದ ಹನುಮಂತ ನಗರ ಗಿರಿಜನ ಹಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಕೆಸರುಮಯ ವಾಗಿದ್ದು, ಜನರು ಸಂಚಾರ ಮಾಡಲು ಪರದಾಡುವಂತಾಗಿದೆ. ಹನುಮಂತ ನಗರ…

1 year ago

ಓದುಗರ ಪತ್ರ| ಆರ್‌ಎಸ್‌ಎಸ್ ನಿರ್ಬಂಧ ಹಿಂಪಡೆದದ್ದು ಸ್ವಾಗತಾರ್ಹ

ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದಾಗ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್)ದ ಕಾರ್ಯಕ್ರಮಗಳಲ್ಲಿ ಸರ್ಕಾರಿ ನೌಕರರು ಭಾಗವಹಿಸಬಾರದು ಎಂದು ನಿರ್ಬಂಧ ಹೇರಿತ್ತು. ಈ ನಿರ್ಬಂಧವನ್ನು ಬರೋಬ್ಬರಿ 58 ವರ್ಷಗಳ…

1 year ago

ಓದುಗರ ಪತ್ರ| ಚಾಮುಂಡಿಬೆಟ್ಟದಲ್ಲಿರುವ ಕುಡಿಯುವ ನೀರಿನ ಘಟಕ ದುರಸ್ತಿಪಡಿಸಿ

ಮೈಸೂರಿನ ಚಾಮುಂಡಿಬೆಟ್ಟದ ದಾಸೋಹ ಭವನದ ಮುಂಭಾಗದಲ್ಲಿರುವ ಕುಡಿಯುವ ನೀರಿನ ಘಟಕ ಕೆಟ್ಟು ಹೋಗಿ ಅನೇಕದಿನಗಳೇ ಕಳೆದಿದ್ದು, ಭಕ್ತರು ಕುಡಿಯುವ ನೀರಿಗಾಗಿ ಪರದಾಡುವಂತಾಗಿದೆ. ಭಕ್ತರಿಗೆ ಪ್ರಸಾದ ಸೇವನೆಯ ಬಳಿಕ…

1 year ago

ಓದುಗರ ಪತ್ರ| ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಿಸಿ

ಮೈಸೂರಿನ ಕುವೆಂಪುನಗರದ ಶಾಂತಿ ಸಾಗರ್ ಹೋಟೆಲ್‌ನಿಂದ ಸಮೀಪದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದವರೆಗಿನ ಕೇವಲ ಒಂದು ಫರ್ಲಾಂಗ್ ಅಂತರದ ರಸ್ತೆಯಲ್ಲಿ ಸುಮಾರು 20ಕ್ಕೂ ಹೆಚ್ಚು ಕಡೆ ಗುಂಡಿಗಳು ನಿರ್ಮಾಣವಾಗಿದ್ದು,…

1 year ago

ಓದುಗರ ಪತ್ರ| ರೈತನಿಗೆ ಅವಮಾನ ಮಾಡಿದ್ದು ಖಂಡನೀಯ

ಪಂಚೆ ಧರಿಸಿದ್ದರು ಎಂಬ ಕಾರಣಕ್ಕೆ ಬೆಂಗಳೂರಿನ ಮಾಲ್‌ವೊಂದರಲ್ಲಿ ರೈತರೊಬ್ಬರಿಗೆ ಮಾಲ್ ಒಳಗೆ ಪ್ರವೇಶ ನೀಡದೆ ಅಪಮಾನ ಮಾಡಿರುವುದಾಗಿ ವರದಿಯಾಗಿದೆ. ನಾಗರಾಜ್ ಎಂಬವರು ತಮ್ಮ ತಂದೆ ಫಕೀರಪ್ಪರನ್ನು ಮಾಲ್‌ನಲ್ಲಿಸಿನಿಮಾ…

1 year ago

ಓದುಗರ ಪತ್ರ| ಆಸ್ಪತ್ರೆ ಆವರಣವನ್ನು ಸ್ವಚ್ಛಗೊಳಿಸಿ

ಎಚ್.ಡಿ.ಕೋಟೆ ತಾಲ್ಲೂಕಿನ ಅಂತರಸಂತೆ ಗ್ರಾಮದ ಸರ್ಕಾರಿ ಗಿರಿಜನ ಆಸ್ಪತ್ರೆಗೆ ಕೆಲ ವರ್ಷಗಳಿಂದ ಬೀಗ ಜಡಿಯಲಾಗಿದ್ದು, ಆಸ್ಪತ್ರೆ ಆವರಣದಲ್ಲಿ ಗಿಡಗಂಟಿಗಳು ಬೆಳೆದುಕೊಂಡಿವೆ. ಅಂತರಸಂತೆ ಗ್ರಾಮದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ…

1 year ago

ಓದುಗರ ಪತ್ರ| ಪುಸ್ತಕಗಳನ್ನು ಸರಿಯಾಗಿ ನಿರ್ವಹಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ರುವ ಗ್ರಂಥಾಲಯದಲ್ಲಿ ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ ಪುಸ್ತಕಗಳು ಹಾಳಾಗುತ್ತಿವೆ. ಈ ಗ್ರಂಥಾಲಯದಲ್ಲಿ ಸುಮಾರು ಎರಡೂವರೆ ಲಕ್ಷಕ್ಕೂ ಅಧಿಕ ಪುಸ್ತಕಗಳಿವೆ. ಆದರೆ ಸಿಬ್ಬಂದಿಯ ಬೇಜವಾಬ್ದಾರಿಯಿಂದಾಗಿ…

1 year ago

ಓದುಗರ ಪತ್ರ| ಟ್ರಾಫಿಕ್ ಸಮಸ್ಯೆ ತಪ್ಪಿಸಿ

ಮೈಸೂರಿನ ಪರಸಯ್ಯನಹುಂಡಿ ವರ್ತುಲ ರಸ್ತೆಯ ವೃತ್ತದಲ್ಲಿ ಬೆಳಿಗ್ಗೆ ಮತ್ತು ಸಂಜೆಯ ಸಮಯದಲ್ಲಿ ಟ್ರಾಫಿಕ್ ಸಮಸ್ಯೆ ಆಗುತ್ತಿದೆ. ಈ ಜಂಕ್ಷನ್‌ನಲ್ಲಿ ವಾಹನ ಹೆಚ್ಚಾಗಿರುವುದರಿಂದ ಸಿಗ್ನಲ್ ಅಳವಡಿಸಲಾಗಿದೆ. ದಟ್ಟಣೆ ಆದರೆ…

1 year ago

ಓದುಗರ ಪತ್ರ| ನದಿ ಪಾತ್ರಗಳಲ್ಲಿ ಎಚ್ಚರಿಕೆ ಅಗತ್ಯ

ರಾಜ್ಯದಲ್ಲಿ ಈ ಬಾರಿ ಉತ್ತಮ ಮಳೆಯಾಗಿದ್ದು, ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ. ಹಲವು ಭಾಗಗಳಲ್ಲಿ ಪ್ರವಾಹದ ಭೀತಿ ಎದುರಾಗಿದ್ದು, ನದಿ ಪಾತ್ರದ ಹೊಲ-ಗದ್ದೆಗಳು, ಗ್ರಾಮಗಳಿಗೆ ನೀರು ನುಗ್ಗಿ…

1 year ago