readers letter

ಓದುಗರ ಪತ್ರ | ಮಾದರಿ ಗ್ರಾಮ ಸೌಂದಾಳ

ಮಹಾರಾಷ್ಟ್ರ ರಾಜ್ಯದ ಸೌಂದಾಳ ಗ್ರಾಮವು ದೇಶದಲ್ಲೇ ಮೊದಲ ಜಾತಿ ಮುಕ್ತ ಮನಸ್ಸುಳ್ಳ ಗ್ರಾಮ ಎಂಬ ಕೀರ್ತಿಯನ್ನು ಗಳಿಸಿ ನಮ್ಮ ಸಮಾಜಕ್ಕೆ ಮಾದರಿಯಾಗಿದೆ. ಜಾತಿ, ಧರ್ಮ, ಮೇಲು, ಕೀಳು…

4 months ago

ಓದುಗರ ಪತ್ರ | ಯಡತೊರೆಯಲ್ಲಿ ಬಸ್ ತಂಗುದಾಣ ನಿರ್ಮಿಸಿ

ತಿ.ನರಸೀಪುರ ತಾಲ್ಲೂಕಿನ ಯಡದೊರೆ ಗ್ರಾಮದಲ್ಲಿ ಬಸ್ ತಂಗುದಾಣ ಇಲ್ಲದೇ ಸಾರ್ವಜನಿಕರು ಮರದ ಕೆಳಗೆ ನಿಲ್ಲುವುದು ಅನಿವಾರ್ಯವಾಗಿದೆ. ಬಸ್ಸುಗಳು ಯಡದೊರೆ ಹತ್ತಿರ ಇರುವ ಟೋಲ್ ಗೇಟ್ ಬಳಿ ಮಾತ್ರ…

4 months ago

ಓದುಗರ ಪತ್ರ | ಕಾಲೇಜಿಗೆ ಸುತ್ತುಗೋಡೆ ನಿರ್ಮಿಸಿ

ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸುತ್ತು ಗೋಡೆ ಇಲ್ಲದೇ ವಿದ್ಯಾರ್ಥಿನಿಯರಿಗೆ ಭದ್ರತೆ ಇಲ್ಲದಂತಾಗಿದೆ. ಕಾಲೇಜಿನ ಪಕ್ಕದ ರಸ್ತೆಗಳಲ್ಲಿ ವಾಹನಗಳು ಚಲಿಸುತ್ತಿರುವ ಶಬ್ದದಿಂದ ಪಾಠ ಪ್ರವಚನ ಮಾಡುವ ಸಂದರ್ಭದಲ್ಲಿ…

4 months ago

ಓದುಗರ ಪತ್ರ:  ತಡೆಗೋಡೆ ನಿರ್ಮಿಸಿ

ಎಚ್.ಡಿ.ಕೋಟೆ -ಗದ್ದಿಗೆ ಮುಖ್ಯ ರಸ್ತೆಯಲ್ಲಿರುವ ಪೈಲ್ವಾನ್ ಕಾಲೋನಿ ಗ್ರಾಮದಲ್ಲಿರುವ ನೀರು ಕಾಲುವೆಗೆ ತಡೆಗೋಡೆ ಇಲ್ಲಿದೇ ತೀವ್ರ ತೊಂದರೆಯಾಗಿದೆ. ಎಚ್.ಡಿ.ಕೋಟೆ ಮತ್ತು ಗದ್ದಿಗೆ ಕಡೆಯಿಂದ ಮೈಸೂರಿಗೆ ಪ್ರತಿನಿತ್ಯ ನೂರಾರು…

6 months ago

ಓದುಗರ ಪತ್ರ:  ಗಂಗೋತ್ರಿ ವಿದ್ಯಾರ್ಥಿನಿಲಯಗಳಿಗೆ ಮೂಲ ಸೌಕರ್ಯ ಬೇಕಿದೆ

ಮೈಸೂರು ವಿಶ್ವವಿದ್ಯಾನಿಲಯದ ಸ್ನಾತಕೋತ್ತರ ಮತ್ತು ಸಂಶೋಧಕರ ಪುರುಷ ಮತ್ತು ಮಹಿಳಾ ವಿದ್ಯಾರ್ಥಿ ನಿಲಯಗಳಲ್ಲಿ, ಶುದ್ಧ ಕುಡಿಯುವ ನೀರಿನ ಫಿಲ್ಟರ್, ಬಿಸಿನೀರಿನ ಗೀಸರ್ ಹಾಳಾಗಿದ್ದು, ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯಾಗಿದೆ.…

6 months ago

ಓದುಗರ ಪತ್ರ: ಪ್ರೇಕ್ಷಣೀಯ ಸ್ಥಳಗಳಲ್ಲಿ ಸೂಕ್ತ ಭದ್ರತಾ ವ್ಯವಸ್ಥೆ ಇರಲಿ

ಮೈಸೂರಿನ ಅರಮನೆ ಮುಂಭಾಗದಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಮೂವರು ಸಾವನ್ನಪ್ಪಿದ್ದಾರೆ. ಅರಮನೆ ವೀಕ್ಷಣೆಗೆ ಹೆಚ್ಚಿನ ಜನರು ಸೇರುತ್ತಾರೆ. ಕ್ರಿಸ್‌ಮಸ್ ಹಾಗೂ ಹೊಸ ವರ್ಷದ ಅಂಗವಾಗಿ ಅರಮನೆಯಲ್ಲಿ…

6 months ago

ಓದುಗರ ಪತ್ರ: ಕುವೆಂಪುನಗರ ಮಾರ್ಗಕ್ಕೆ ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಕುವೆಂಪುನಗರ ‘ಎಂ ಬ್ಲಾಕ್’ನಿಂದ ಹೆಚ್ಚಿನ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳುತ್ತಾರೆ. ನಗರ ಸಾರಿಗೆ ಬಸ್ಸುಗಳು ಬೆಳಗಿನ ಸಮಯ ಸರಿಯಾಗಿ ಬರುವುದಿಲ್ಲ ಇದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳು…

6 months ago

ಓದುಗರ ಪತ್ರ:   ಜನೌಷಧ ಕೇಂದ್ರ: ಸುಪ್ರೀಂ ತೀರ್ಮಾನ ಸ್ವಾಗತಾರ್ಹ

ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಸರ್ಕಾರದಿಂದ ಆರಂಭಿಸಲ್ಪಟ್ಟಿದ್ದ ಜನ ಔಷಧ ಕೇಂದ್ರಗಳು ಹಲವು ವರ್ಷಗಳಿಂದ ರಾಜ್ಯದೆಲ್ಲೆಡೆ ಕಾರ್ಯನಿರ್ವಹಿಸುತ್ತಿವೆ. ಕಡು ಬಡಜನರಿಗೆ ಹಾಗೂ ಆರ್ಥಿಕವಾಗಿ ಅಶಕ್ತರಾದವರಿಗೆ, ಕೆಳಮಧ್ಯಮವರ್ಗದ ರೋಗಿಗಳಿಗೆ ಕಡಿಮೆ…

6 months ago

ಓದುಗರ ಪತ್ರ:  ಹೀಲಿಯಂ ಗ್ಯಾಸ್ ಬಲೂನ್ ಮಾರಾಟ ನಿಷೇಧಿಸಿ

ಡಿ. 25ರ ಗುರುವಾರ ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಛೋಟ ಸಂಭವಿಸಿದ್ದು, ಸಾರ್ವಜನಿಕ ಸುರಕ್ಷತೆಗೆ ಗಂಭೀರ ಅಪಾಯ ಎದುರಾಗಿದೆ. ಮೈಸೂರು ಅರಮನೆ ದೇಶ-ವಿದೇಶಗಳಿಂದ ಪ್ರವಾಸಿಗರು…

6 months ago

ಓದುಗರ ಪತ್ರ: ಯಥಾ ರಾಜ.. ತಥಾ ಅಧಿಕಾರಿ

‘ಸರಿಯಾಗಿ ಕೆಲಸ ಮಾಡದಿದ್ದರೆ ಜನರಿಂದ ಚಪ್ಪಲಿಯಲ್ಲಿ ಹೊಡೆಸುತ್ತೇನೆ. ನಾಚಿಕೆ ಆಗಲ್ವ ನಿಮಗೆ.. ಜನರನ್ನು ಯಾಕೆ ಹೀಗೆ ಸಾಯಿಸುತ್ತೀರಿ. ಯುವ ಅಧಿಕಾರಿಗಳಾದ ನೀವು ಹೇಗಿರಬೇಕೆಂದು ಗೊತ್ತಿಲ್ಲವೇ...’(ಪತ್ರಿಕಾ ವರದಿ ೨೬.೧೨.೨೫)…

6 months ago