ಕೊಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣ ದೇಶವನ್ನೇ ಬೆಚ್ಚಿ ಬೀಳಿಸಿದ್ದು, ದೇಶದಲ್ಲಿ ಹೆಣ್ಣುಮಕ್ಕಳಿಗೆ ರಕ್ಷಣೆ ಇದೆಯೇ ಎಂಬ ಪ್ರಶ್ನೆ ಮತ್ತೆ ಮುನ್ನೆಲೆಗೆ ಬಂದಿದೆ. ಈ ಕೃತ್ಯವನ್ನು ಖಂಡಿಸಿ ದೇಶದ ಹಲವೆಡೆ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. …


