ಫ್ರಾನ್ಸ್‌ನ ರಾಜಧಾನಿ ಪ್ಯಾರಿಸ್‌ನಲ್ಲಿ 2024ರ ಒಲಿಂಪಿಕ್ಸ್ ಕ್ರೀಡಾಕೂಟ ನಡೆಯುತ್ತಿದ್ದು, ಕ್ರೀಡಾಕೂಟ ಪ್ರಾರಂಭಕ್ಕೂ ಮುನ್ನ ಕೆಲ ಆತಂಕವಾದಿಗಳು ಫ್ರಾನ್ಸ್‌ನ ರೈಲ್ವೆ ಇಲಾಖೆಗೆ ಸೇರಿದ ಆಸ್ತಿ-ಪಾಸ್ತಿಗಳಿಗೆ ಬೆಂಕಿ ಹಚ್ಚಿ ಆತಂಕ ಸೃಷ್ಟಿಸಿದ್ದಾರೆ. ಈ ಕ್ರೀಡಾಕೂಟದಲ್ಲಿ ವಿಶ್ವದ ನಾನಾ ದೇಶಗಳ ಕ್ರೀಡಾಪಟುಗಳ ಜತೆಗೆ ಭಾರತದ 117 …






