ಮೈಸೂರಿನ ಕುವೆಂಪುನಗರ ಎಂ ಬ್ಲಾಕ್‌ನ ಗಣಪತಿ ದೇವಾಲಯಕ್ಕೆ ಹೊಂದಿಕೊಂಡಂತಿರುವ ಉದ್ಯಾನವನದಲ್ಲಿ ಕಸದ ರಾಶಿಯೇ ಸಂಗ್ರಹವಾಗಿದ್ದು, ಅನೈರ್ಮಲ್ಯ ವಾತಾವರಣ ನಿರ್ಮಾಣವಾಗಿದೆ. ಈ ಉದ್ಯಾನವನಕ್ಕೆ ಸೂಕ್ತ ರಕ್ಷಣೆ ಒದಗಿಸದ ಪರಿಣಾಮ ವಾತಾವರಣವೇ ಹಾಳಾಗಿದ್ದು, ಕೆಲ ಕಾಲೇಜು ವಿದ್ಯಾರ್ಥಿಗಳು ಹಾಗೂ ಮದ್ಯವ್ಯಸನಿಗಳು ಪಾರ್ಕ್‌ನಲ್ಲಿಯೇ ಧೂಮಪಾನ, ಮದ್ಯಪಾನ …


