ಆಗಸ್ಟ್ 27ರಂದು ನಡೆದ ಕೆಎಎಸ್ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಭಾಷಾಂತರ ಮಾಡಿದ್ದ ಪ್ರಶ್ನೆಗಳ ಪೈಕಿ ಕೆಲವು ಪ್ರಶ್ನೆಗಳು ತಪ್ಪಾಗಿ ತರ್ಜುಮೆಗೊಂಡಿದ್ದರಿಂದ ಅಭ್ಯರ್ಥಿಗಳು ಗೊಂದಲಕ್ಕೀಡಾಗಿ ಸರಿಯಾಗಿ ಉತ್ತರ ಬರೆಯಲಾಗಲಿಲ್ಲ. ಅನೇಕ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳಿಗೆ ಸರಿಯಾದ ರೀತಿಯಲ್ಲಿ ಪ್ರಶ್ನೆ ಪತ್ರಿಕೆ ವಿತರಿಸದೆ …



