ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದೇವಾಲಯಕ್ಕೆ ಬರುವ ಭಕ್ತರಿಗೆ ತಮ್ಮ ಪಾದರಕ್ಷೆಗಳನ್ನು ಚಪ್ಪಲಿ ಸ್ಟಾಂಡಿನಲ್ಲಿಯೇ ಬಿಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ಯಾವುದೇ ಅಂಗಡಿ ಮುಂಗಟ್ಟುಗಳ ಮುಂದೆ ಬಿಡಬಾರದು ಎಂದು ಸೂಚಿಸಲಾಗಿದೆ. ದೇವಾಲಯದ ಆವರಣದಲ್ಲಿ ಸ್ವಚ್ಛತೆ ಕಾಪಾಡುವಲ್ಲಿ ಇದೊಂದು ಸ್ವಾಗತಾರ್ಹ ಕ್ರಮ. ಆದರೆ ನಾವು …



